6
  • Latest
Remove the garbage.. protect the lake!

ಕಸ ತೆಗೆಸಿ.. ಕೆರೆ ರಕ್ಷಿಸಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಸ ತೆಗೆಸಿ.. ಕೆರೆ ರಕ್ಷಿಸಿ!

AchyutKumar by AchyutKumar
in ಸ್ಥಳೀಯ
Remove the garbage.. protect the lake!

ಕಾರವಾರದ ಕಾಕರತಳೆ ಕೆರೆ ಅಂಚಿನಲ್ಲಿ ತ್ಯಾಜ್ಯ ವಿಲೆವಾರಿ ನಡೆದಿದ್ದು, ಇದರಿಂದ ಕೆರೆ ಅಪಾಯಕ್ಕೆ ಸಿಲುಕಿದೆ. `ಕಸ ತೆಗೆಸಿ.. ಕೆರೆ ರಕ್ಷಿಸಿ’ ಎಂಬ ಬೇಡಿಕೆ ಮುಂದಿಟ್ಟು ಆ ಭಾಗದ ಜನ ಪ್ರತಿಭಟನೆ ನಡೆಸಿದ್ದಾರೆ.

ಚಿತ್ತಾಕುಲ ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಊರಿನವರು ಧರಣಿ ನಡೆಸಿದರು. `ನಾಲ್ಕು ವರ್ಷಗಳಿಂದ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಿಸುವAತೆ ಒತ್ತಾಯಿಸಿದರೂ ಕ್ರಮವಾಗಿಲ್ಲ. ಗ್ರಾಮ ಪಂಚಾಯತದವರು ಸ್ಪಂದಿಸುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದರು.

`ಕಾಕರತಳೆ ಕೆರೆ ಈ ಭಾಗದಲ್ಲಿ ಅಂತರ್ಜಲ ವೃದ್ಧಿಗೆ ಪೂರಕವಾಗಿದೆ. ಆದರೆ, ಈಗ ಇದೇ ಕೆರೆಯನ್ನು ಕಲುಷಿತಗೊಳಿಸಲಾಗುತ್ತಿದೆ’ ಎಂದು ಅಲ್ಲಿನ ಗಜೇಂದ್ರ ನಾಯ್ಕ ಅಸಮಧಾನವ್ಯಕ್ತಪಡಿಸಿದರು. `ಗ್ರಾಮ ಪಂಚಾಯಿತಿಯ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾದ ಬಳಿಕ ಸಮಸ್ಯೆ ಹೆಚ್ಚಾಗಿದೆ. ಜನರು ಇಲ್ಲಿ ಜನರು ಕಸಗಳನ್ನು ಕೆರೆಗೆ ಎಸೆಯುತ್ತಿದ್ದಾರೆ’ ಎಂದು ಅಶೋಕ ರಾಣೆ ಕಿಡಿಕಾರಿದರು.

`ತ್ಯಾಜ್ಯ ವಿಲೇವಾರಿ ಘಟಕದ ಪಕ್ಕದಲ್ಲಿ ಮೀನು ಮಾರುಕಟ್ಟೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಶಾಲೆಯ ಜೊತೆ ಅನೇಕ ಮನೆಗಳಿವೆ. ತ್ಯಾಜ್ಯ ಘಟಕದಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’ ಎಂದು ದೀಪಕ ದೇಸಾಯಿ, ದೀಪಿಕಾ ಮಡಕೈಕರ ಸಮಸ್ಯೆ ವಿವರಿಸಿದರು. ಪ್ರಮುಖರಾದ ದಿಲೀಪ ಗಜಿನಕರ, ಗಾಯತ್ರಿ ಕದಂ, ದೇವರಾಯ ಸೈಲ್, ಸೀಮಾ ಕದಂ, ವಂದನಾ ಮಾಳೇಕರ್, ಸುನೀಲ ಐಗಳ ಪ್ರತಿಭಟನೆಯಲ್ಲಿ ಕಾಣಿಸಿಕೊಂಡರು.

ShareSendTweetShare
Previous Post

ಅಪಾಯಕಾರಿ ಚಾರಣಕ್ಕೆ ಅರಣ್ಯ ಇಲಾಖೆ ನಿರ್ಬಂಧ

Next Post

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನೀರಿಗೆ ಹೋದ ನಾರಿ.. ಕೆರೆಗೆ ಬಿದ್ದು ಜಲಸಮಾಧಿ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಹೊಟ್ಟೆನೋವು: ಆಸ್ಪತ್ರೆಗೆ ದಾಖಲಿಸಿದ್ದ ರೋಗಿ ಪರಾರಿ!

The former chocolate merchant is now a big terrorist His side job is raising children!

ಆಗಿನ ಚಾಕಲೇಟು ವ್ಯಾಪಾರಿ ಇದೀಗ ಭಯ-ಉತ್ಪಾದಕ: ಮಕ್ಕಳ ಹುಟ್ಟಿಸುವುದೇ ಈತನ ಉಪಕಸುಬು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.