6
  • Latest
The former chocolate merchant is now a big terrorist His side job is raising children!

ಆಗಿನ ಚಾಕಲೇಟು ವ್ಯಾಪಾರಿ ಇದೀಗ ಭಯ-ಉತ್ಪಾದಕ: ಮಕ್ಕಳ ಹುಟ್ಟಿಸುವುದೇ ಈತನ ಉಪಕಸುಬು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಆಗಿನ ಚಾಕಲೇಟು ವ್ಯಾಪಾರಿ ಇದೀಗ ಭಯ-ಉತ್ಪಾದಕ: ಮಕ್ಕಳ ಹುಟ್ಟಿಸುವುದೇ ಈತನ ಉಪಕಸುಬು!

AchyutKumar by AchyutKumar
in ದೇಶ - ವಿದೇಶ
The former chocolate merchant is now a big terrorist His side job is raising children!

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಉಗ್ರನನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಹೊನ್ನಾವರ ಬಂಧಿತ ವ್ಯಕ್ತಿ.

ADVERTISEMENT

2019ರಲ್ಲಿ ಶಿರಸಿಯಲ್ಲಿ ಅಸ್ಲಾಂ ಎಂಬಾತರ ಕೊಲೆ ನಡೆದಿತ್ತು. ಈ ಕೊಲೆಯ ಆರೋಪಿಗಳ ಪೈಕಿ ಮೋಸಿನ್ ಸಹ ಒಬ್ಬರಾಗಿದ್ದರು. ಇದರೊಂದಿಗೆ ಬೆಂಗಳೂರಿನ ಡಿಜೆ ಹಳ್ಳಿ ಗಲಬೆಯಲ್ಲಿ ಸಹ ಮೋಸಿನ್ ಪ್ರಮುಖ ಆರೋಪಿಯಾಗಿದ್ದರು. ಭಯೋತ್ಪಾದನೆ ಪ್ರಕರಣದಲ್ಲಿ ಸಹ ಮೋಸಿನ್ ಭಾಗಿಯಾಗಿದ್ದು, ಅನೇಕ ಬಾರಿ ಆತನ ಕುಟುಂಬದವರೇ ರಕ್ಷಣೆ ನೀಡಿದ್ದರು.

ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮೋಸಿನ್’ನನ್ನು ಬಂಧಿಸಿದ್ದು ರಕ್ಷಣೆ ನೀಡಿದ್ದ ಅವರ ಕುಟುಂಬದವರ ವಿಚಾರಣೆಯನ್ನು ಮುಂದುವರೆಸಿದ್ದಾರೆ. ತಲೆಮರೆಸಿಕೊಂಡಿದ್ದ ಮೋಸಿನ್’ನನ್ನು ಪೊಲೀಸರು ವಿಜಯಪುರದ ಸಿಂದಗಿಯಲ್ಲಿ ಬಂಧಿಸಿದ್ದಾರೆ. ಸದ್ಯ ಕೊಲೆ ಪ್ರಕರಣದಲ್ಲಿ ಆತನನ್ನು ಬಂಧಿಸಿದ್ದರೂ ರಾಷ್ಟಿಯ ತನಿಖಾ ದಳದವರು ಮೋಸಿನ್’ನನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.

Advertisement. Scroll to continue reading.

ವರ್ಷಕ್ಕೆ ಒಂದು ಮಗು ಮಾಡುವ ಖಯಾಲಿ!
ಸರ್ಕಾರದಿಂದ ನಿಷೇಧಕ್ಕೆ ಒಳಗಾಗಿರುವ ಪಿಎಫ್‌ಐ ಸಂಘಟನೆಗೂ ಮೋಸಿನ್ ಅಧ್ಯಕ್ಷನಾಗಿದ್ದ. 2022ರಲ್ಲಿ ನ್ಯಾಯಾಲಯದಿಂದ ಜಾಮೀನುಪಡೆದ ಆತ ಮತ್ತೆ ಕೋರ್ಟಿನ ಕಡೆ ತಲೆ ಹಾಕಿರಲಿಲ್ಲ. ಪ್ರತಿ ವರ್ಷವೂ ಒಂದೊoದು ಮಗು ಹುಟ್ಟಿಸುತ್ತಿದ್ದ ಮೋಸಿನ್ ಇದೀಗ ಐದು ಮಕ್ಕಳ ತಂದೆ!
ಆತನ ವಿರುದ್ಧ ಭಯೋತ್ಪಾದನೆ ಸೇರಿ ಅನೇಕ ಆರೋಪಗಳಿದ್ದರೂ ಕುಟುಂಬದವರು ಅದನ್ನು ಸಹಿಸಿಕೊಂಡಿದ್ದರು. ಈ ಹಿನ್ನಲೆ ಮೋಸಿನ್ ಪತ್ನಿ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.

ಆತನ ಹಿನ್ನಲೆ ಅರಿತ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಉಗ್ರನನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. `ಕೊಲೆ, ಹಲ್ಲೆ ಸೇರಿ ಹಲವು ಪ್ರಕರಣದಲ್ಲಿ ಮೋಸಿನ್ ಆರೋಪಿ. ಬೆಂಗಳೂರಿನ ಕೆಜೆ ಹಳ್ಳಿ-ಡಿಜೆ ಹಳ್ಳಿ ಗಲಬೆಯಲ್ಲಿ ಸಹ ಭಾಗಿಯಾಗಿದ್ದ. ಸಾಕಷ್ಟು ಬಾರಿ ಆತನ ಮನೆ ಮೇಲೆ ದಾಳಿ ನಡೆಸಿ ಹುಡುಕಿದರೂ ಸಿಕ್ಕಿರಲಿಲ್ಲ. ಇದೀಗ ಆತ ಸಿಕ್ಕಿ ಬಿದ್ದಿದ್ದು, ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಮಾಹಿತಿ ನೀಡಿದ್ದಾರೆ.

Previous Post

ಹೊಟ್ಟೆನೋವು: ಆಸ್ಪತ್ರೆಗೆ ದಾಖಲಿಸಿದ್ದ ರೋಗಿ ಪರಾರಿ!

Next Post

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

Next Post
The damaged road is finally repaired First success for Ananthamurthy's struggle!

ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಅನಂತಮೂರ್ತಿ ಹೋರಾಟಕ್ಕೆ ಮೊದಲ ಯಶಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ