6
  • Latest
Smoke.. smoke.. smoke A burning hotel!

ಹೊಗೆ.. ಹೊಗೆ.. ಹೊಗೆ: ಹೊತ್ತಿ ಉರಿದ ಹೊಟೇಲು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, July 6, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಗೆ.. ಹೊಗೆ.. ಹೊಗೆ: ಹೊತ್ತಿ ಉರಿದ ಹೊಟೇಲು!

AchyutKumar by AchyutKumar
in ಸ್ಥಳೀಯ
Smoke.. smoke.. smoke A burning hotel!

ಭಟ್ಕಳದ ಸಂಶುದ್ದೀನ್ ಸರ್ಕಲ್ ಬಳಿಯಿರುವ `ರಾಯಲ್ ಆತಿಥ್ಯ’ ಹೋಟೆಲನ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೊಗೆ ಹೋಗುವ ಚಿಮಣಿ ಹಾಗೂ ಎಣ್ಣೆ ಬಾಂಡಲಿಗೆ ಬೆಂಕಿ ತಗುಲಿದ್ದರಿಂದ ಅಪಾರ ಪ್ರಮಾಣದ ಹೊಗೆ ಹೊರಗಡೆ ಕಾಣಿಸಿತು.

ಸೋಮವಾರ ಮಧ್ಯಾಹ್ನ ವೇಳೆಗೆ ರಾಯಲ್ ಆತಿಥ್ಯ ವೆಜ್ ಹೊಟೇಲ್‌ನಲ್ಲಿ ಅಗ್ನಿ ಅವಘಡ ಉಂಟಾಯಿತು. ಹೊಟೇಲ್ ಮೇಲ್ಬಾಗದ ಚಿಮಣಿಯಲ್ಲಿ ಬೆಂಕಿಯ ಜ್ವಾಲೆ ನೋಡಿದ ಜನ ಅಲ್ಲಿನ ಸಿಬ್ಬಂದಿಗೆ ಮಾಹಿತಿ ನೀಡಿದರು. ಅದರ ಜೊತೆ ಜನರೇ ಹೊಟೇಲ್ ಒಳಗೆ ನುಗ್ಗಿ ಅಲ್ಲಿದ್ದ ಸಿಲೆಂಡರ್’ಗಳನ್ನು ಗ್ಯಾಸ್ ಒಲೆಯಿಂದ ಬೇರೆ ಮಾಡಿದರು. ಅಡುಗೆ ಕೋಣೆಯಲ್ಲಿದ್ದ ಸಿಲೆಂಡರ್’ಗಳನ್ನು ಹೊಟೇಲ್ ಸಿಬ್ಬಂದಿ ಹಿಡಿದು ಹೊರಹಾಕಿದರು.

ಅಗ್ನಿ ಅವಘಡದ ಮಾಹಿತಿ ಅರಿತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅಗ್ನಿಯ ಜ್ವಾಲೆಯನ್ನು ನಂದಿಸಿ ಇನ್ನಷ್ಟು ಅಪಾಯವಾಗುವುದನ್ನು ತಪ್ಪಿಸಿದರು. ಪರಿಸ್ಥಿತಿ ಹತೋಟಿಗೆ ಬಂದ ನಂತರ ಜನ ನಿರಾಳರಾದರು. ಅಗ್ನಿ ದುರಂತಕ್ಕೆ ಕಾರಣ ಗೊತ್ತಾಗಿಲ್ಲ. ಈ ಬಗ್ಗೆ ವಿವಿಧ ಕಡೆ ಚರ್ಚೆ ನಡೆಯುತ್ತಿದೆ.

ShareSendTweetShare
Previous Post

ಓಂ ಶಾಂತಿ: ಇಲ್ಲಿಗೆ ಮುಗಿಯಿತು ಯುವ ಕಾಂಗ್ರೆಸ್ಸಿಗನ ಬದುಕು!

Next Post

ಸ್ವರ್ಣವಲ್ಲಿ | ಶ್ರೀಗಳ ನಡಿಗೆ ಕೃಷಿಯ ಕಡೆಗೆ!

Next Post
Swarnavalli The Venerable's journey towards promoting agriculture!

ಸ್ವರ್ಣವಲ್ಲಿ | ಶ್ರೀಗಳ ನಡಿಗೆ ಕೃಷಿಯ ಕಡೆಗೆ!

ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ಕಾಡಿನಲ್ಲಿ ಕಾನೂನುಬಾಹಿರ ಆಟ: ಸಿಕ್ಕಿಬಿದ್ದವರ ಬಳಿ ಸಿಕ್ಕಿತು 25 ಸಾವಿರ!

Misuse of cooking cylinder strict action if caught!

ಅಡುಗೆ ಸಿಲೆಂಡರ್ ದುರ್ಬಳಕೆ: ಸಿಕ್ಕಿಬಿದ್ದರೆ ಕಠಿಣ ಕ್ರಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.