ವಿಶ್ವದ ಎಲ್ಲಡೆ ಆಧ್ಯಾತ್ಮ ಚಿಂತನೆ ಪ್ರಸರಿಸುತ್ತಿರುವ ಆದಿ ಚುಂಚನಗಿರಿ ಮಠ ಶೈಕ್ಷಣಿಕ ಕ್ರಾಂತಿಯ ಮೂಲಕ ಜನ-ಜೀವನ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಿರ್ಜಾನಿನಲ್ಲಿಯೂ ಆದಿ ಚುಂಚನಗಿರಿ ಆಡಳಿತಕ್ಕೆ ಒಳಪಟ್ಟ ವಿದ್ಯಾಲಯವಿದೆ. ಇಲ್ಲಿ ಒಂದೇ ಸೂರಿನ ಅಡಿ ಸಮಗ್ರ ಶಿಕ್ಷಣ ನೀಡುತ್ತಿದೆ.
ನರ್ಸರಿಯಿಂದ ಪಿಯುಸಿವರೆಗಿನ ಶಿಕ್ಷಣಕ್ಕೆ ಈ ಸಂಸ್ಥೆ ಪ್ರಸಿದ್ಧಿಪಡೆದಿದೆ. ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಈ ಸಂಸ್ಥೆ ಮುಂಚೂಣಿಯಲ್ಲಿದ್ದು, ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಆಡಳಿತ ಮಂಡಳಿ ನಿರಂತರವಾಗಿ ದುಡಿಯುತ್ತಿದೆ. ಪ್ರತಿಯೊಬ್ಬರ ಮಾತು ಆಲಿಸುವ ಆಡಳಿತ ವರ್ಗ, ಮೃದು ಮನಸ್ಸಿನ ಸಿಬ್ಬಂದಿ, ನುರಿತ ಶಿಕ್ಷಕರು ಇಲ್ಲಿನ ವಿಶೇಷ. ಸಂಪನ್ಮೂಲ ವ್ಯಕ್ತಿಗಳ ಸಂವಹನಕ್ಕೆ ಈ ಸಂಸ್ಥೆ ಅವಕಾಶ ಕಲ್ಪಿಸಿದ್ದು, ಮಕ್ಕಳ ಆಸಕ್ತಿಗೆ ಅನುಗುಣವಾಗಿ ಅವರನ್ನು ಪ್ರೋತ್ಸಾಹಿಸಲಾಗುತ್ತದೆ. ಇಲ್ಲಿನ ಕಾಲೇಜು ಸ್ಟೇಟ್ ಬೋರ್ಡ ಪಠ್ಯಕ್ರಮ ಅನುಸರಿಸುತ್ತದೆ. ಶಾಲೆಯೂ ಸಿಬಿಎಸ್‌ಸಿ ಆಧಾರಿತ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಂಡಿದೆ.
ಆದಿ ಚುಂಚನಗಿರಿ ಮಠದ ಈ ವಿದ್ಯಾ ಸಂಸ್ಥೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬಾಲ್ಯದಲ್ಲಿಯೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಪ್ರಯತ್ನವನ್ನು ಈ ಶಿಕ್ಷಣ ಸಂಸ್ಥೆ ಮಾಡುತ್ತದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ, ಆರೋಗ್ಯಕರ ಜೀವನಕ್ಕೆ ಅನುಕೂಲಕರ ವ್ಯವಸ್ಥೆಗಳು ಇಲ್ಲಿವೆ.
ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆಯ ವಿಶೇಷ ಏನು? ವಿಡಿಯೋ ಇಲ್ಲಿ ನೋಡಿ..
ಗುಣಮಟ್ಟದ ಶಿಕ್ಷಣಕ್ಕೆ ಇಲ್ಲಿ ಒತ್ತು ನೀಡಲಾಗುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ರೂಪುಗೊಂಡಿದ್ದು, ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಸದ್ಯ ಕುಮಟಾದ ಮಿರ್ಜಾನಿನಲ್ಲಿರುವ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶಾತಿ ಪ್ರಕ್ರಿಯೆ ಶುರುವಾಗಿದೆ.
ನಿಮ್ಮ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಿಸಲು ಇಲ್ಲಿ ಫೋನ್ ಮಾಡಿ:
990033912 / 8618651938
ಅಥವಾ
8310016454 / 7892602617 / 9901168720
#sponsored