6
  • Latest
Siddhi community delegation prepares for Siddha meeting!

ಸಿದ್ದು ಭೇಟಿಗೆ ಸಿದ್ಧತೆ ನಡೆಸಿದ ಸಿದ್ದಿ ಸಮುದಾಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಿದ್ದು ಭೇಟಿಗೆ ಸಿದ್ಧತೆ ನಡೆಸಿದ ಸಿದ್ದಿ ಸಮುದಾಯ!

AchyutKumar by AchyutKumar
in ರಾಜ್ಯ
Siddhi community delegation prepares for Siddha meeting!

ಯಲ್ಲಾಪುರ ತಾಲೂಕಿನ ಸಿದ್ದಿ ಸಮುದಾಯದವರು ನಿಯೋಗವೊಂದನ್ನು ರಚಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ಸಿದ್ಧತೆ ನಡೆಸಿದ್ದಾರೆ. ಮೇ 19ರಂದು ಎಲ್ಲರೂ ಸೇರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

ಸೋಮವಾರ ಯಲ್ಲಾಪುರದ ಪ್ರವಾಸಿ ಮಂದಿರದಲ್ಲಿ ಈ ಕುರಿತು ಸಭೆ ನಡೆದಿದ್ದು, ಸಿದ್ದಿ ಸಮುದಾಯದವರ ಜೊತೆ ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶ್ ಅವರು ಚರ್ಚೆ ನಡೆಸಿದರು. ಸಿದ್ದಿ ಸಮುದಾಯದವರ ಸ್ವ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲು ಅಲ್ಲಿ ಹಾಜರಿದ್ದವರು ಇಚ್ಚಿಸಿದರು. ಕೂಡಲೇ ಜಿ ಎಸ್ ಸಂಗ್ರೇಶ್ ಅವರು ಮುಖ್ಯಮಂತ್ರಿ ಕಚೇರಿಗೆ ಫೋನ್ ಮಾಡಿ, ಸಿದ್ದಿ ಸಮುದಾಯದ ನಿಯೋಗ ಭೇಟಿಗೆ ದಿನಾಂಕ ಹಾಗೂ ಸಮಯ ನಿಗದಿ ಮಾಡಿದರು.

ಈ ದಿನ ನಡೆದ ಸಭೆಯಲ್ಲಿ ಸಿದ್ದಿ ಸಮುದಾಯದವರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಕರ್ನಾಟಕ ರಾಜ್ಯ ಸಿದ್ದಿ ಅಭಿವೃದ್ಧಿ ಸಂಘದ ಸದಸ್ಯರು ಸಭೆಯಲ್ಲಿದ್ದು, ಸಮುದಾಯದ ಅಭಿವೃದ್ಧಿ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸುವ ಬಗ್ಗೆ ಮಾತನಾಡಿಕೊಂಡರು. ಹೈಕೋರ್ಟಿನ ನ್ಯಾಯವಾದಿ ಜೈರಾಮ ಸಿದ್ದಿ ಅವರು ವಿವಿಧ ಸಲಹೆ ನೀಡಿದರು. ದೌರ್ಜನ್ಯ ನಿಯಂತ್ರಣ ಕಾಯ್ದೆ ಸಮಿತಿ ಸದಸ್ಯ ಸುರೇಶ ಸಿದ್ದಿ ಸಹ ಪರಿಶಿಷ್ಟ ಸಮುದಾಯದವರ ಸಮಸ್ಯೆಗಳ ಬಗ್ಗೆ ವಿವರಿಸಿದರು.

`ಸಿದ್ದಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಲಾಂಪ್ಸ ಸೊಸೈಟಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಸಿದ್ದಿ ಸಮುದಾಯದವರ ಸ್ವ ಉದ್ಯೋಗಕ್ಕೆ ಉತ್ತೇಜನ ನೀಡಬೇಕು’ ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲು ಸಭೆ ನಿರ್ಧರಿಸಿತು. ಪ್ರಮುಖರಾದ ಬಿಸಗೋಡಿನ ಆನಂದ ಸಿದ್ದಿ, ಮಾಗೋಡಿನ ಮಂಜುನಾಥ ಸಿದ್ದಿ, ಮಂಚಿಕೇರಿಯ ಸುರೇಶ ಸಿದ್ದಿ, ಯಲ್ಲಾಪುರದ ರಾಘವೇಂದ್ರ ಸಿದ್ದಿ ಈ ಸಭೆಯಲ್ಲಿದ್ದರು.

ShareSendTweetShare
Previous Post

ಕಿಕ್ಕು ನೀಡದ ಬೀಡಿ-ಸಿಗರೇಟು: ಗಾಂಜಾ ಗುಂಗಿನಲ್ಲಿ ತೇಲಾಡಿದ ಮಹೇಶ!

Next Post

ಪಾಪಿದೇಶಕ್ಕೆ ಬುದ್ದಿ ಕಲಿಸಿದ ರೈತ: ಶತ್ರು ಸೈನ್ಯಕ್ಕೆ ಇದೀಗ ಕವಳಕ್ಕೂ ಗತಿಯಿಲ್ಲ!

Next Post
The farmer who taught wisdom to the sinful country The enemy army is now powerless!

ಪಾಪಿದೇಶಕ್ಕೆ ಬುದ್ದಿ ಕಲಿಸಿದ ರೈತ: ಶತ್ರು ಸೈನ್ಯಕ್ಕೆ ಇದೀಗ ಕವಳಕ್ಕೂ ಗತಿಯಿಲ್ಲ!

A woman who came to Karwar stole a car and fled!

ಅನಂತನ ಅವಾಂತರ: ಕಾರವಾರಕ್ಕೆ ಬಂದ ನಾರಿ: ಕಾರು ಕದ್ದು ಪರಾರಿ!

Working age debauchery Drug dealers arrested!

ದುಡಿಯುವ ವಯಸ್ಸಿನಲ್ಲಿ ಅಡ್ಡದಾರಿ: ಮಾದಕ ವ್ಯಸನ ಮಾರಾಟಗಾರರ ಸೆರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.