6
  • Latest
Forest rights Letter from Kagodu Thimmappa to the Chief Minister

ಅರಣ್ಯ ಹಕ್ಕು: ಕಾಗೋಡು ತಿಮ್ಮಪ್ಪರಿಂದ ಮುಖ್ಯಮಂತ್ರಿಗೆ ಪತ್ರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಹಕ್ಕು: ಕಾಗೋಡು ತಿಮ್ಮಪ್ಪರಿಂದ ಮುಖ್ಯಮಂತ್ರಿಗೆ ಪತ್ರ

AchyutKumar by AchyutKumar
May 14, 2025
in ರಾಜ್ಯ
Forest rights Letter from Kagodu Thimmappa to the Chief Minister
advt advt advt
ADVERTISEMENT

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬoಧಿಸಿ ಉoಟಾಗಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಹೇಳಿದ್ದಾರೆ.

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಸಾಗರದಲ್ಲಿ ಕಾಗೋಡ ತಿಮ್ಮಪ್ಪ ಅವರನ್ನು ಭೇಟಿ ಮಾಡಿದರು. ಈ ವೇಳೆ ಅವರು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವ ಭರವಸೆ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕಾನೂನು ಅನುಷ್ಠಾನದಲ್ಲಿ ಪದೇ ಪದೇ ವೈಫಲ್ಯವಾಗುತ್ತಿರುವುದು, ಕಾನೂನು ವ್ಯತಿರಿಕ್ತವಾಗಿ ಮತ್ತು ಕಾನೂನು ವಿಧಿವಿಧಾನ ಅನುಸರಿಸದೇ ಅರ್ಜಿಗಳನ್ನು ಪುನರ್ ಪರಿಶೀಲಿಸುವುದರಿಂದ ಅರಣ್ಯ ಭೂಮಿ ಮಂಜೂರಿ ಪ್ರಕ್ರಿಯೆ ಗೊಂದಲಕ್ಕೆ ಕಾರಣವಾಗಿದೆ’ ಎಂದವರು ಅಭಿಪ್ರಾಯಪಟ್ಟರು. ಅರಣ್ಯ ಹಕ್ಕು ಸಮಿತಿಗಳು 1930 ರ ಪೂರ್ವದ ವಯಕ್ತಿಕ ದಾಖಲೆಗಳನ್ನ ಅರಣ್ಯವಾಸಿಗಳಿಂದ ಕಾನೂನಿಗೆ ವಿರುಧ್ದವಾಗಿ ಅಪೇಕ್ಷೀಸುವುದು ಮತ್ತು ನಾಮ ನಿರ್ಧೇಶನ ಸದಸ್ಯರ ಅನುಪ ಸ್ಥಿತಿಯಲ್ಲಿ ಪುನರ್ ಪರಿಶೀಲನಾ ಪ್ರಕ್ರಿಯೆ ಜರುಗುತ್ತಿರುವ ಬಗ್ಗೆ ಆಕ್ಷೇಪಿಸುವುದಾಗಿ ಹೇಳಿದರು.

`ಅರಣ್ಯವಾಸಿಗಳ ಸಮಸ್ಯೆಗಳನ್ನು ಈಡೇರಿಸುವಲ್ಲಿ ಕಾನೂನು ಅರಣ್ಯವಾಸಿಗಳ ಪರವಾಗಿ ಇದ್ದಾಗಲೂ, ಕಾನೂನು ಅರ್ಥೈಸುವಿಕೆಯಲ್ಲಿ ಜನ ಪ್ರತಿನಿಧಿಗಳ ಗಂಭೀರ ಚಿಂತನೆ ಅವಶ್ಯ. ಈ ಹಿನ್ನಲೆಯಲ್ಲಿ ಜನಪ್ರತಿನಿಧಿಗಳು ಗಂಭೀರವಾಗಿ ಚಿಂತಿಸಬೇಕಾಗಿದೆ’ ಎಂದು ಕಾಗೋಡು ತಿಮ್ಮಪ್ಪ ಅವರು ಅನಿಸಿಕೆ ಹಂಚಿಕೊAಡರು.

ShareSendTweetShare
ADVERTISEMENT
Previous Post

ಹೆಸರು ಬೇರೆ.. ಊರು ಬೇರೆ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಉಂಡಾಡಿ`ಗುoಡ’!

Next Post

ಈಶ್ವರ ಮಲ್ಪೆ ತಂಡದ ಸಾಹಸ: ನದಿ ಆಳದಲ್ಲಿ ದೇವರ ಹುಡುಕಾಟ!

Next Post
The adventure of the Ishwara Malpe team Searching for God in the depths of the river!

ಈಶ್ವರ ಮಲ್ಪೆ ತಂಡದ ಸಾಹಸ: ನದಿ ಆಳದಲ್ಲಿ ದೇವರ ಹುಡುಕಾಟ!

One death.. many doubts!

ಒಂದು ಸಾವು.. ಹಲವು ಅನುಮಾನ!

Uttara Kannada The common man's act that tired the minister in charge!

ಉತ್ತರ ಕನ್ನಡ: ಉಸ್ತುವಾರಿ ಸಚಿವರನ್ನು ಸುಸ್ತು ಮಾಡಿದ ಜನಸಾಮಾನ್ಯರ ಕಾಯ್ದೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.