6
  • Latest
A flood of problems before the minister Minister's grant for grandfather's house!

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

AchyutKumar by AchyutKumar
in ರಾಜ್ಯ
A flood of problems before the minister Minister's grant for grandfather's house!

ಶಿರಸಿಯಿಂದ ಭಟ್ಕಳಕ್ಕೆ ಬಂದಿದ್ದ ವೃದ್ಧರೊಬ್ಬರು ಸಚಿವ ಮಂಕಾಳು ವೈದ್ಯರನ್ನು ಭೇಟಿ ಮಾಡಿ `ಮನೆ ಸಮಸ್ಯೆ’ ಬಗ್ಗೆ ಅಳಲು ತೋಡಿಕೊಂಡರು. ಈ ವೇಳೆ ಸ್ವಂತ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಮಂಕಾಳು ವೈದ್ಯ ಭರವಸೆ ನೀಡಿದರು.

ADVERTISEMENT

`ಶಿರಸಿ ತಾಲೂಕಿನ ಹಿಟ್ಕುಳಿ ಗ್ರಾಮದ ಅರಣ್ಯ ಇಲಾಖೆ ಜಾಗದಲ್ಲಿ ನಾನು ಗುಡಿಸಲು ನಿರ್ಮಿಸಿಕೊಂಡಿದ್ದೇನೆ. ಪತ್ನಿ ಜೊತೆ ವಾಸವಿರುವ ಆ ಗುಡಿಸಲನ್ನು ಅರಣ್ಯ ಇಲಾಖೆಯವರು ನೆಲಸಮ ಮಾಡಿದ್ದಾರೆ’ ವೃದ್ಧರೊಬ್ಬರು ಅಸಹಾಯಕತೆ ತೋಡಿಕೊಂಡರು. ಅವರ ಅಹವಾಲು ಆಲಿಸಿದ ಸಚಿವ ಮಂಕಾಳು ವೈದ್ಯ `ಅಲ್ಲಿಯೇ ನಿವೇಶನ ಲಭ್ಯವಿದ್ದರೆ ಸ್ವಂತ ಮೊತ್ತದಲ್ಲಿ ಮನೆ ನಿರ್ಮಿಸಿ ಕೊಡುವೆ’ ಎಂದು ಹೇಳುವ ಮೂಲಕ ತಮ್ಮನ್ನು ನೋಡಲು ದೂರದಿಂದ ಬಂದಿದ್ದ ವೃದ್ಧರಿಗೆ ಸಮಾಧಾನ ಮಾಡಿದರು.

ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನಭೋಗ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಮಂಕಾಳು ವೈದ್ಯ ಮಾತನಾಡಿ `ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ. ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ’ ಅಧಿಕಾರಿಗಳಿಗೆ ಸೂಚಿಸಿದರು. ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿಯೂ ಎಚ್ಚರಿಸಿದರು.

Advertisement. Scroll to continue reading.

104 ಅರ್ಜಿಗಳು ಈ ವೇಳೆ ಸಲ್ಲಿಕೆಯಾದವು. ಭಟ್ಕಳ ಆಸ್ಪತ್ರೆಯ ಅವ್ಯವಸ್ಥೆ, ಎಂಡೋಸಲ್ಫಾನ್ ಪೀಡಿತರ ಸಮಸ್ಯೆ, ಅವ್ಯವಸ್ಥೆಯ ಹೆದ್ದಾರಿ ಕಾಮಗಾರಿ, ಪಹಣಿ ಪತ್ರ, ಪೋಡಿ, ರಸ್ತೆ ನಿರ್ಮಾಣ, ಬೀದಿ ದೀಪ, ಒಳಚರಂಡಿ, ವಿದ್ಯುತ್ ಹಾಗೂ ಪಿಂಚಣಿ ಕುರಿತ ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಉದ್ಯೋಗ ನೇಮಕಾತಿ ಕುರಿತ ಮನವಿಗಳಿಗೂ ನೆರವು ನೀಡುವುದಾಗಿ ಸಚಿವ ಮಂಕಾಳು ವೈದ್ಯ ಘೋಷಿಸಿದರು.

Advertisement. Scroll to continue reading.
Previous Post

ಗುಡ್ಡ ಮೇಲೆ ನಿಗೂಢ ಮಾನವ: ಆತನಿಗೆ ಇಂಗ್ಲಿಷ್ ಬರುತ್ತೆ.. ಹಿಂದಿಯೂ ಗೊತ್ತು!

Next Post

ಕಳ್ಳರ ಕಾಟ: ಶಾಸಕರ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾವೇ ನಾಪತ್ತೆ!

Next Post
Thieves' menace The CCTV camera installed at the MLA's school is missing!

ಕಳ್ಳರ ಕಾಟ: ಶಾಸಕರ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾವೇ ನಾಪತ್ತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ