6
  • Latest
Caste politics | Investigation looms over minister who lied!

ಜಾತಿ ರಾಜಕೀಯ | ಸುಳ್ಳು ಹೇಳಿದ ಸಚಿವರ ಮೇಲೆ ತನಿಖೆಯ ತೂಗುಕತ್ತಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಜಾತಿ ರಾಜಕೀಯ | ಸುಳ್ಳು ಹೇಳಿದ ಸಚಿವರ ಮೇಲೆ ತನಿಖೆಯ ತೂಗುಕತ್ತಿ!

AchyutKumar by AchyutKumar
May 19, 2025
in ರಾಜಕೀಯ
Caste politics | Investigation looms over minister who lied!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಮ್ಮ ಜಾತಿಯ ಬಗ್ಗೆ ಸರ್ಕಾರಕ್ಕೆ ಸುಳ್ಳು ಹೇಳಿದ ಆರೋಪ ಎದುರಿಸುತ್ತಿದ್ದಾರೆ.

ಸದ್ಯ ಮೀನುಗಾರಿಕೆ, ಒಳನಾಡು ಮತ್ತು ಜಲ ಸಾರಿಗೆ ಸಚಿವರಾಗಿರುವ ಮಂಕಾಳು ವೈದ್ಯ ಅವರು 2007-2009ರ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದರು. ಆ ವೇಳೆ `ತಾನು ಮೊಗೇರ್ ಎಂಬ ಪರಿಶಿಷ್ಟ ಜಾತಿಗೆ ಸೇರಿದವ’ ಎಂದು ಅವರು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉತ್ತರ ಕನ್ನಡ ಜಿಲ್ಲಾ ಪಂಚಾಯತದ ಉಪಾಧ್ಯಕ್ಷರಾಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಆದರೆ, ಮಂಕಾಳು ವೈದ್ಯ ಅವರು ಪ್ರವರ್ಗ-1ಕ್ಕೆ ಸೇರಿದ ಸಮುದಾಯದವರಾಗಿದ್ದಾರೆ. ಅವರು ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ’ ಎಂಬುದು ಅವರ ಮೇಲಿರುವ ಆರೋಪ. ಹೀಗಾಗಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆ ಮಂಕಾಳು ವೈದ್ಯರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

Advertisement. Scroll to continue reading.

`ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಬೇಕು’ ಎಂದು ದೂರುದಾರರು ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ಗ್ರಾ ಪಂ ಅಧಿಕಾರಿಗೆ ಸರ್ವಾಧಿಕಾರ: ಅಕ್ರಮ ಮನೆ ನೆಲಸಮಕ್ಕೆ ಸರ್ಕಾರದ ಆದೇಶ!

Next Post

ಶಿರಸಿ | ಈ ಊರಿಗೆ ಪೌರಾಯುಕ್ತರು ಇಲ್ಲ.. ತಹಶೀಲ್ದಾರರು ಇಲ್ಲ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಅನಂತಮೂರ್ತಿ!

Next Post
Sirsi This town has no civic commissioner.. no tahsildar!

ಶಿರಸಿ | ಈ ಊರಿಗೆ ಪೌರಾಯುಕ್ತರು ಇಲ್ಲ.. ತಹಶೀಲ್ದಾರರು ಇಲ್ಲ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಅನಂತಮೂರ್ತಿ!

The rain has come: Thunderstorms are coming again!

ಮಳೆ ಬಂತು ಮಳೆ: ಮತ್ತೆ ಬರಲಿದೆ ಗುಡುಗು-ಸಿಡಿಲಿನ ಮಳೆ!

This Congress is no different from the BJP A united struggle against the Sadhana Convention!

ಬಿಜೆಪಿಗಿಂತ ಭಿನ್ನವಲ್ಲ ಈ ಕಾಂಗ್ರೆಸ್: ಸಾಧನಾ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟದ ಸಂಘರ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.