6

ಬೈಕು ಬಸ್ಸಿನ ನಡುವೆ ಮುಖಾಮುಖಿ: ಸ್ಥಳದಲ್ಲಿಯೇ ಶವವಾದ ಸಾಗರದ ಸವಾರ

ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭಾನುವಾರ ಅಪಘಾತವಾಗಿದೆ. ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಶವವನ್ನು ಶವಾಗಾರಕ್ಕೆ ಸಾಗಿಸಲಾಗಿದೆ.

ಭಟ್ಕಳ ಡಿಪೋಗೆ ಸೇರಿದ ಬಸ್ಸು ಹೊನ್ನಾವರದಿಂದ ಶಿರಸಿ ಕಡೆ ಹೋಗುತ್ತಿತ್ತು. ಸಾಗರದ ನಜೀಮ್ ಪಾಶ (30) ಎಂಬಾತರು ಜೋಗದಿಂದ ಹೊನ್ನಾವರ ಕಡೆ ಬರುತ್ತಿದ್ದರು. ವಾಟೆಹಳ್ಳ ಬಳಿ ಈ ಎರಡು ವಾಹನಗಳ ನಡುವೆ ಅಪಘಾತ ನಡೆಯಿತು.

ಪರಿಣಾಮ ನಜೀಮ್ ಪಾಶ ಅವರು ನೆಲಕ್ಕೆ ಅಪ್ಪಳಿಸಿ ಸಾವನಪ್ಪಿದರು. ಬೈಕಿನ ಸಹಸವಾರ ಆಯಾನ್ ಸಾಗರ ಗಂಭೀರ ಪ್ರಮಾಣದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದರು. ಅಪಘಾತದ ರಭಸಕ್ಕೆ ಬೈಕು ಮಾರು ದೂರ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿರುವುದು ಕಾಣಿಸುತ್ತಿದೆ. ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page