6

ಹೊಡೆದಾಟದ ಪ್ರದೇಶಕ್ಕೆ ಕ್ಯಾಮರಾ ಕಣ್ಣು!

ಕುಮಟಾ ತಾಲೂಕಿನ ಹೊಸ್ಕಟ್ಟಾ-ಸಿದ್ದೇಶ್ವರ ಮದ್ಯದ ಖಾರ್ಖಾಂಡ್ ಜಂತ್ರಡಿ ಭಾಗದಲ್ಲಿ ಪೊಲೀಸರು ಸಿಸಿ ಟಿವಿ ಅಳವಡಿಸಿದ್ದಾರೆ.

ಕೆಲ ತಿಂಗಳಿನಿoದ ಈ ಪ್ರದೇಶದಲ್ಲಿ ಪದೇ ಪದೇ ವಾಗ್ವಾದ-ಹೊಡೆದಾಟ ನಡೆಯುತ್ತಿದೆ. ಮೀನು ಹಿಡಿಯುವ ವಿಷಯ, ಭೂ ವ್ಯಾಜ್ಯ ಸೇರಿ ವಿವಿಧ ಕಾರಣಗಳಿಂದ ಗಲಾಟೆ ಉಂಟಾಗುತ್ತಿದೆ. ಇಚೆಗೆ ಎರಡು ಗುಂಪುಗಳ ನಡುವೆ ಇಲ್ಲಿ ಮಾರಾಮಾರಿ ನಡೆದಿದ್ದು, ತಪ್ಪಿಸಲು ಹೋದ ಪೊಲೀಸರು ಒದೆ ತಿಂದಿದ್ದರು. ಈ ವಿಷಯವಾಗಿ ಪ್ರಕರಣ ದಾಖಲಾಗಿ ಆರೋಪಿಗಳು ಜೈಲು ಸೇರಿದ್ದಾರೆ.

ಸ್ಥಳದ ಸುರಕ್ಷತೆ ಹಾಗೂ ಮುನ್ನಚ್ಚರಿಕೆ ದೃಷ್ಟಿಯಿಂದ ಗೋಕರ್ಣ ಪಿಐ ಶ್ರೀಧರ್ ಎಸ್ ಆರ್ ಮಂಗಳವಾರ ಅಲ್ಲಿ ಕ್ಯಾಮರಾ ಅಳವಡಿಸಿದರು. ಪೊಲೀಸ್ ಠಾಣೆಯಿಂದಲೇ ಕ್ಯಾಮರಾ ವೀಕ್ಷಿಸುವ ಅವಕಾಶವಿದ್ದು, ಅಹಿತಕರ ಘಟನೆ ತಡೆಯಲು ಸಹಕಾರಿಯಾಗುವ ನಿರೀಕ್ಷೆಯಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page