6
  • Latest
Divine Temple | Mother Bhuvaneshwari: The Kannada Goddess who resides in Yellapur!

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ದಿವ್ಯ ದೇಗುಲ | ತಾಯಿ ಭುವನೇಶ್ವರಿ: ಯಲ್ಲಾಪುರದಲ್ಲಿ ನೆಲೆ ನಿಲ್ಲುವ ಕನ್ನಡ ದೇವಿ!

AchyutKumar by AchyutKumar
in ಲೇಖನ
Divine Temple | Mother Bhuvaneshwari: The Kannada Goddess who resides in Yellapur!

ಶಿವಾಜಿ ಮಹಾರಾಜರ ಕಾಲದಿಂದಲೂ ನೆಲೆನಿಂತಿರುವ ಭುವನೇಶ್ವರಿ ದೇವಿಗೆ ಯಲ್ಲಾಪುರದಲ್ಲಿ ಇದೀಗ ದೇವಾಲಯ ಕಟ್ಟಲು ಸಂಕಲ್ಪ ಮಾಡಲಾಗಿದೆ. ಅಂಬೇಡ್ಕರ ನಗರದ ಜನರೆಲ್ಲ ಸೇರಿ ತಾಯಿ ದೇಗುಲ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ.

ADVERTISEMENT

1650ರ ಆಸುಪಾಸಿನಲ್ಲಿ ಯಲ್ಲಾಪುರದ ಅಂಬೇಡ್ಕರ್ ನಗರದಲ್ಲಿ ಭುವನೇಶ್ವರಿ ದೇವಿಯ ಆರಾಧನೆ ನಡೆಯುತ್ತಿತ್ತು. ಶಿವಾಜಿ ಮಹಾರಾಜರ ಸೈನ್ಯದಲ್ಲಿದ್ದ ಪರಿಶಿಷ್ಟ ಸಮುದಾಯದವರು ಈ ದೇವಿಯನ್ನು ಭಕ್ತಿಯಿಂದ ಪೂಜಿಸುತ್ತಿದ್ದರು. ಋಷಿಮುನಿಗಳಿಂದ ಬಳುವಳಿಯಾಗಿ ಬಂದ ದೇವಿ ಇದಾಗಿದ್ದು, ಇಷ್ಟಾರ್ಥ ಸಿದ್ಧಿಗೆ ಪ್ರಸಿದ್ಧಿಪಡೆದಿತ್ತು.

ಅಂಬೇಡ್ಕರ ನಗರದಲ್ಲಿ ನೆಲೆನಿಂತ ದೇವಿಗೆ ಕ್ರಮೇಣ ಪೂಜೆ – ಪುನಸ್ಕಾರಗಳು ಕಡಿಮೆಯಾದವು. ಅದರ ಪರಿಣಾಮ ಸಾವು-ನೋವುಗಳು ಸಂಭವಿಸಿದವು. ಕಷ್ಟಕಾಲದ ಬಗ್ಗೆ ಜ್ಯೋತಿಷ್ಯರಲ್ಲಿ ಪ್ರಶ್ನೆ ಕೇಳಿದಾಗ ದೇವಿ ಮಹಾತ್ಮೆ ಗೊತ್ತಾಯಿತು. ಹೀಗಾಗಿ ಊರಿನವರೆಲ್ಲರೂ ಸೇರಿ ದೇವಿಗೆ ದೇಗುಲ ನಿರ್ಮಿಸಲು ಉದ್ದೇಶಿಸಿದರು. ದೇವಿ ಇಚ್ಚೆ ಎಂಬoತೆ ಪುರಾತನ ಕಾಲದಲ್ಲಿ ಪೂಜಿಸುತ್ತಿದ್ದ ಕಲ್ಲು ಸಹ ಸಿಕ್ಕಿತು.

Advertisement. Scroll to continue reading.

ಊರಿನವರೆಲ್ಲ ಸೇರಿ ಗ್ರಾಮದೇವಿ ಸನ್ನಿಧಾನಕ್ಕೆ ಬಂದರು. ಅಂಬೇಡ್ಕರ್ ನಗರದಲ್ಲಿ ಭುವನೇಶ್ವರಿ ದೇವಿ ಕಟ್ಟಡ ನಿರ್ಮಾಣದ ಬಗ್ಗೆ ದೇವರಲ್ಲಿ ಪ್ರಾರ್ಥಿಸಿದರು. 25 ಲಕ್ಷ ರೂ ವೆಚ್ಚದಲ್ಲಿ ಶಿಲಾಮಯ ದೇಗುಲ ನಿರ್ಮಿಸುವ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಸಮಿತಿ ರಚಿಸಿಕೊಂಡು ದೇಗುಲ ನಿರ್ಮಾಣದ ಬಗ್ಗೆ ಸಾರ್ವಜನಿಕವಾಗಿ ಪ್ರಕಟಿಸಿದರು.

Advertisement. Scroll to continue reading.

ಸದ್ಯ ಹೊಸ ದೇಗುಲ ನಿರ್ಮಾಣ, ದೇವರ ಪುನರ್ ಪ್ರತಿಷ್ಠೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಲಾಗಿದೆ. ಈ ದೇಗುಲಕ್ಕೆ ಸರ್ವರಿಗೂ ತನು-ಧನ-ಮನ ಸಹಾಯ ನೀಡಲು ಅವಕಾಶವಿದ್ದು, ಭುವನೇಶ್ವರಿ ದೇವಿ ಸೇವೆ ಮಾಡಲಿಚ್ಚಿಸುವವರು ಇಲ್ಲಿ ಫೋನ್ ಮಾಡಿ: 9590973214

Previous Post

RFO ಸ್ಥಾನ ಅಲಂಕರಿಸಿದ ಅರಬೈಲು ಹೆಬ್ಬಾರ: ಕಾನೂನು ಪುಸ್ತಕ ಇಲ್ಲಿ ಕೆಲಸ ಮಾಡುವುದಿಲ್ಲ!

Next Post

ಹೈಸ್ಕೂಲು ಹುಡುಗಿಯರೇ ಹುಷಾರು | ಕಾಂಗ್ರೆಸ್ ನಾಯಕನ ಕರಾಳ ಮುಖ: ಕಾರ್ಯಕರ್ತನ ಹೆಸರು ಪ್ರಸ್ತಾಪ!

Next Post
High school girls beware The dark face of the Congress leader The name of the activist is mentioned!

ಹೈಸ್ಕೂಲು ಹುಡುಗಿಯರೇ ಹುಷಾರು | ಕಾಂಗ್ರೆಸ್ ನಾಯಕನ ಕರಾಳ ಮುಖ: ಕಾರ್ಯಕರ್ತನ ಹೆಸರು ಪ್ರಸ್ತಾಪ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ