6
  • Latest
ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರ: ಸಂಶೋಧನಾ ವಿದ್ಯಾರ್ಥಿ ಶ್ರೀಮತಿ. ಅರ್ಪಿತಾ ಜಿ. ಎ. ಅವರಿಗೆ ವಿಟಿಯುನಿಂದ ಡಾಕ್ಟರೇಟ್ ಪದವಿ
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಶ್ರೀಮತಿ. ಅರ್ಪಿತಾ ಜಿ. ಎ. ಅವರು ಸಾಧರಪಡಿಸಿದ ಮಹಾಪ್ರಬಂಧವನ್ನು ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸೈನ್ಸಸ್ ವಿಭಾಗದಲ್ಲಿ ಅಂಗೀಕರಿಸಿ ಡಾಕ್ಟರೇಟ್ ಪದವಿಯನ್ನು ನೀಡಿದೆ.  ಸದರಿಯವರು ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು ಕಾರವಾರದ ಇ ಅಂಡ್ ಸಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಎ. ಎಲ್. ಚೂಡಾರತ್ನಾಕರ ರವರ ಮಾರ್ಗದರ್ಶನದಲ್ಲಿ “Landslide Susceptibility Mapping for Kodagu Region using Machine Learning Techniques” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆಯನ್ನು ಕೈಗೊಂಡು ಮಹಾಪ್ರಬಂಧವನ್ನು ವಿಟಿಯುಗೆ ಸಾಧರಪಡಿಸಿದ್ದಾರೆ.  ಈ ಸಂಶೋಧನಾ ಮಹಾ ಪ್ರಬಂಧದಲ್ಲಿ ಕೊಡಗು ಜಿಲ್ಲೆಯ ಸಮಗ್ರ ಭೂಕುಸಿತ ಸಂವೇದನಾಶೀಲತೆಯ ನಕ್ಷೆಯನ್ನು ಅಭಿವೃದ್ಧಿಪಡಿಸಲಾಗಿದೆ ಮತ್ತು ವಿವರವಾದ  ಭೂ ಕುಸಿತ ದಾಸ್ತಾನು ನಕ್ಷೆಯನ್ನು ಸಂಗ್ರಹಿಸಿದ್ದಾರೆ.  ಅಲ್ಲದೇ, ಹೆಚ್ಚಿನ ಸಂಶೋಧನೆ ಮತ್ತು ವಿಪತ್ತು ನಿರ್ವಹಣಾ ಪ್ರಯತ್ನಗಳನ್ನು ಬೆಂಬಲಿಸಲು ಸಂಶೋಧನಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದತ್ತಾಂಶವು ಲಭ್ಯವಾಗುವಂತೆ ಮಾಡಲಾಗಿದೆ.
ಶ್ರೀಮತಿ ಅರ್ಪಿತಾ ಜಿ. ಎ. ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ  ಮಂಜುನಾಥೇಶ್ವರ ತಂತ್ರಜ್ಞಾನ (SDMIT) ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್‌ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಇವರು ಭಾರತೀಯ ವಾಯುಪಡೆಯಲ್ಲಿ ಸೇವೆ ನಿರ್ವಹಿಸುತ್ತಿರುವ ಶ್ರೀ ಯಶವಂತ್ ಪಿ. ಜಿ. ಅವರ ಧರ್ಮಪತ್ನಿಯಾಗಿದ್ದು, ಶ್ರೀ ಜಿ. ಎನ್. ಅಚಯ್ಯ (ನಿವೃತ್ತ ಬಿಎಸ್ ಎನ್. ಎಲ್. ಉದ್ಯೋಗಿ) ಮತ್ತು ಶ್ರೀಮತಿ ವೇದಾವತಿ (ನಿವೃತ್ತ ಶಿಕ್ಷಕಿ) ದಂಪತಿಯ ಪುತ್ರಿಯಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಂತಲಾ ಬಿ, ವಿಭಾಗಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಬಂಧು- ಮಿತ್ರರು ಮತ್ತು ಹಿತೈಷಿಗಳು ಅಭಿನಂದಿಸಿದ್ದಾರೆ.
ShareSendTweetShare
Previous Post

ಲಕ್ಷ ತುಳಸಿ ಅರ್ಚನೆ

Next Post

ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

Next Post
ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

ಗುಜರಾತಿನಲ್ಲಿ ಸೆರೆಸಿಕ್ಕ ಆರೋಪಿ

Uttara Kannada Keni Port Construction A new chapter of development begins here!

ಉತ್ತರ ಕನ್ನಡ | ಕೇಣಿ ಬಂದರು ನಿರ್ಮಾಣ: ಅಭಿವೃದ್ಧಿಯ ಹೊಸ ಅಧ್ಯಾಯ ಇಲ್ಲಿಂದ ಶುರು

ಅಣಲಗಾರಿನಲ್ಲಿ ಯಕ್ಷಗಾನ ಪ್ರದರ್ಶನ ನಾಳೆ

ಅಣಲಗಾರಿನಲ್ಲಿ ಯಕ್ಷಗಾನ ಪ್ರದರ್ಶನ ನಾಳೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page