6
  • Latest
ಡೋಮಗೇರಿ ಕ್ರಾಸ್ ಬಳಿ ಲಾರಿ‌ ಪಲ್ಟಿ

ಡೋಮಗೇರಿ ಕ್ರಾಸ್ ಬಳಿ ಲಾರಿ‌ ಪಲ್ಟಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡೋಮಗೇರಿ ಕ್ರಾಸ್ ಬಳಿ ಲಾರಿ‌ ಪಲ್ಟಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಡೊಮಗೇರಿ ಕ್ರಾಸ್ ಬಳಿ ನಡೆದಿದೆ.
ಸರಕು ತುಂಬಿಕೊಂಡು ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ, ಡೊಮಗೇರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಜಖಂಗೊಂಡಿದ್ದು, ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ.

ರಸ್ತೆಯ ಮಧ್ಯೆ ಅಡ್ಡಲಾಗಿ ಲಾರಿ ಬಿದ್ದಿರುವುದರಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಆಗಮಿಸಿ, ಲಾರಿ ತೆರವಿಗೆ ಕ್ರಮ ಕೈಗೊಂಡರು. ನಂತರ ಸಂಚಾರ ವ್ಯವಸ್ಥೆ ಸುಗಮಗೊಂಡಿತು.

ShareSendTweetShare
Previous Post

ಜೋಡಳ್ಳದಲ್ಲಿ ಗುರುವಂದನೆ, ನಾದಪೂರ್ಣಿಮಾ ಕಾರ್ಯಕ್ರಮ ನಾಳೆ

Next Post

ಚಂದಗುಳಿ ಘಂಟೆ ಗಣಪತಿಯ ಸನ್ನಿಧಿಯಲ್ಲಿ ತುರುವೆಕೆರೆ ಶ್ರೀಗಳ ಚಾತುರ್ಮಾಸ್ಯ ಆರಂಭ

Next Post
ಚಂದಗುಳಿ ಘಂಟೆ ಗಣಪತಿಯ ಸನ್ನಿಧಿಯಲ್ಲಿ ತುರುವೆಕೆರೆ ಶ್ರೀಗಳ ಚಾತುರ್ಮಾಸ್ಯ ಆರಂಭ

ಚಂದಗುಳಿ ಘಂಟೆ ಗಣಪತಿಯ ಸನ್ನಿಧಿಯಲ್ಲಿ ತುರುವೆಕೆರೆ ಶ್ರೀಗಳ ಚಾತುರ್ಮಾಸ್ಯ ಆರಂಭ

ಶ್ರೀಮನ್ನೆಲೆಮಾವು ಮಠದಲ್ಲಿ ಶ್ರೀ ಮಾಧವಾನಂದ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಕಲ್ಪ

ಶ್ರೀಮನ್ನೆಲೆಮಾವು ಮಠದಲ್ಲಿ ಶ್ರೀ ಮಾಧವಾನಂದ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಕಲ್ಪ

ಸ್ವರ್ಣವಲ್ಲಿಯಲ್ಲಿ ಯತಿದ್ವಯರ ಚಾತುರ್ಮಾಸ್ಯ ವ್ರತ ಸಂಕಲ್ಪ

ಸ್ವರ್ಣವಲ್ಲಿಯಲ್ಲಿ ಯತಿದ್ವಯರ ಚಾತುರ್ಮಾಸ್ಯ ವ್ರತ ಸಂಕಲ್ಪ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page