6
  • Latest
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಡಪದ ಅಣ್ಣಪ್ಪ ಜಯಂತಿ ಆಚರಣೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಡಪದ ಅಣ್ಣಪ್ಪ ಜಯಂತಿ ಆಚರಣೆ

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಡಪದ ಅಣ್ಣಪ್ಪ ಜಯಂತಿ ಆಚರಣೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಕಾರವಾರ: ಬಸವಣ್ಣನ ಸಮಕಾಲೀನರೂ, ಅವರ ಆಪ್ತರಾಗಿದ್ದ ಹಡಪದ ಹಪ್ಪಣ್ಣನವರು ಜಾತಿ ವ್ಯವಸ್ಥೆ , ಮೌಢ್ಯತೆ ಸಾಮಾಜಿಕ ನ್ಯೂನತೆಯನ್ನು ಹೋಗಲಾಡಿಸಲು ವಚನಗಳ ಮೂಲಕ ಮಾನವೀಯತೆಯನ್ನು ಜಾಗೃತಿ ಮೂಡಿಸಿ ಪ್ರಜಾಪ್ರಭುತ್ವದ ಬೇರನ್ನು ಗಟ್ಟಿಗೊಳಿಸಲು ಕಾರಣರಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಎಂದು ಹೇಳಿದರು.

Advertisement. Scroll to continue reading.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಹಡಪದ ಅಪ್ಪಣ್ಣ ಜಯಂತಿಯನ್ನು ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಸೆಂಟ್ ಜೊಸೇಫ್ ಪ.ಪೂ ಮಹಾವಿದ್ಯಾಲಯದ ಉಪನ್ಯಾಸಕಿ ಜಯಶೀಲಾ ಹಡಪದ ಅಪ್ಪಣ್ಣ ಅವರು ಕುರಿತು ವಿಶೇಷ ಉಪನ್ಯಾಸ ನೀಡಿದರು. ‌

ADVERTISEMENT
ADVERTISEMENT

ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ್ ಸ್ವಾಗತಿಸಿದರು. ಶಿಕ್ಷಕಿ ವನಿತಾ ಶೆಟ್ ನಿರೂಪಿಸಿ, ವಂದಿಸಿದರು. ರಾಯಚೂರಿನ ಮಹಾಲಕ್ಷ್ಮೀ ಕಲಾ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.

Advertisement. Scroll to continue reading.
ShareSendTweetShare
ADVERTISEMENT
Previous Post

ಕೆರೆಗುಂಡಿ ಜಮೀನು ಅತಿಕ್ರಮಣ ಖುಲ್ಲಾಪಡಿಸಲು ಆಗ್ರಹ: ಅಂಬೇಡ್ಕರ್ ಸಂಘದವರಿಂದ ಶಾಸಕರಿಗೆ ಮನವಿ

Next Post

ಯಕ್ಷಗಾನದಲ್ಲಿ ಅಭಿನಯ ಮತ್ತು ಮುದ್ರೆ ಬಳಕೆಗಳ ಕಾರ್ಯಾಗಾರ

Next Post

ಯಕ್ಷಗಾನದಲ್ಲಿ ಅಭಿನಯ ಮತ್ತು ಮುದ್ರೆ ಬಳಕೆಗಳ ಕಾರ್ಯಾಗಾರ

ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

ಯಲ್ಲಾಪುರ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ ಗುರು ಪೂರ್ಣಿಮೆ, ಪತ್ರಿಕಾ ದಿನಾಚರಣೆ

ಮುಂಡಳ್ಳಿಯಲ್ಲಿ ಮಹಿಳೆ ಆತ್ಮಹತ್ಯೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page