6
  • Latest
ರಾಮಾಯಣ, ಮಹಾಭಾರತ ಪರೀಕ್ಷೆ ಬರೆದ 160 ವಿದ್ಯಾರ್ಥಿಗಳು

ರಾಮಾಯಣ, ಮಹಾಭಾರತ ಪರೀಕ್ಷೆ ಬರೆದ 160 ವಿದ್ಯಾರ್ಥಿಗಳು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾಮಾಯಣ, ಮಹಾಭಾರತ ಪರೀಕ್ಷೆ ಬರೆದ 160 ವಿದ್ಯಾರ್ಥಿಗಳು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರದ ವಿಶ್ವದರ್ಶನ ಸಂಸ್ಥೆಯ ಆವಾರದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸಭಾಭವನದಲ್ಲಿ ಓಂಕಾರ ಯೋಗ ಕೇಂದ್ರ, ವಿಶ್ವದರ್ಶನ ಸೇವಾದ ಆಶ್ರಯದಲ್ಲಿ ತಾಲೂಕು ಮಟ್ಟದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆ ನಡೆಯಿತು. ಓಂಕಾರ ಯೋಗ ಕೇಂದ್ರದ ಮುಖ್ಯಸ್ಥ ಸುಬ್ರಾಯ ಭಟ್ಟ ಆನೆಜಡ್ಡಿ ನೇತೃತ್ವದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.

ತಾಲೂಕಿನ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 160 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಥಮಿಕ ಶಾಲಾ ವಿಭಾಗದ ರಾಮಯಣ ಪರೀಕ್ಷೆಯಲ್ಲಿ ವಿಲೋಕ ಭಟ್ಟ ಪ್ರಥಮ, ಮಾನಸಾ ಗಾಂವ್ಕರ್ ದ್ವಿತೀಯ, ನವ್ಯಾ ಭಟ್ಟ ತೃತೀಯ, ಅಕ್ಷರಾ ಹೆಗಡೆ ಚತುರ್ಥ, ದುರ್ಗಾ ಪ್ರಸಾದ ಐದನೇ ಸ್ಥಾನ ಪಡೆದರು. ಪ್ರೌಢಶಾಲಾ ವಿಭಾಗದ ಮಹಾಭಾರತ ಪರೀಕ್ಷೆಯಲ್ಲಿ ಸುಜಲಾ ಭಟ್ಟ ಪ್ರಥಮ, ಶ್ರೀಶ ಭಟ್ಟ ದ್ವಿತೀಯ, ನಂದಿತಾ ಭಟ್ಟ ತೃತೀಯ, ಶ್ರೀರಕ್ಷಾ ವೆರ್ಣೆಕರ ಚತುರ್ಥ, ಅಮೋಘ ಭಟ್ಟ ಐದನೇ ಸ್ಥಾನ ಪಡೆದರು. ವಿಜೇತರಿಗೆ ನಗದು ಮತ್ತು ಪುಸ್ತಕ ಬಹುಮಾನ ವಿತರಿಸಲಾಯಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಬಹುಮಾನ ವಿತರಣೆ ಕಾರ್ಯಕ್ರಮವನ್ನು ಟಿಎಂಎಸ್ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಉದ್ಘಾಟಿಸಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅರ್ಥಧಾರಿ ಎಂ. ಎನ್. ಹೆಗಡೆ ಹಳವಳ್ಳಿ ಮಹಾಭಾರತದ ಬಗ್ಗೆ ಉಪನ್ಯಾಸ ನೀಡಿದರು.

ಅಡಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ರವಿ ಹೆಗಡೆ, ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾತನಾಡಿದರು. ವಿಶ್ವದರ್ಶನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಡಿ. ಕೆ. ಗಾಂವ್ಕಾರ್, ಶಿವಪ್ರಸಾದ ಭಟ್ಟ, ವಿಶ್ವದರ್ಶನ ಸೇವಾ ಸಹ ಸಂಚಾಲಕ ಶ್ರೀರಾಮ ಲಾಲಗುಳಿ, ನಾರಾಯಣ ಸಭಾಹಿತ ನಿರ್ವಹಿಸಿದರು.

ShareSendTweetShare
ADVERTISEMENT
Previous Post

ಟೀಚರ್ ಮನೆಗೆ ಕನ್ನ!

Next Post

ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

Next Post
ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

ಸೀನ ಸೆಟ್ಟರ ಪಾಠ: ಗದ್ದೆ ನಾಟಿಯ ಆಟ

ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

ಮಾರುಕಟ್ಟೆಯ ಗದ್ದಲಕ್ಕೆ ಸಮವಾದ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ

ಮೂಳೆ ಮುರಿದ ಟೊಂಗೆ

ಮೂಳೆ ಮುರಿದ ಟೊಂಗೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page