6
  • Latest
ಉಮ್ಮಚಗಿಯಲ್ಲಿ ‘ಹಿರಿಯರ ನೆನಪು’

ಉಮ್ಮಚಗಿಯಲ್ಲಿ ‘ಹಿರಿಯರ ನೆನಪು’

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಮ್ಮಚಗಿಯಲ್ಲಿ ‘ಹಿರಿಯರ ನೆನಪು’

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸಹಕಾರಿ ಸಂಘದ ಸಭಾಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ , ವಾಗರ್ಥ ತಾಳಮದ್ದಳೆ ಕೂಟಗಳ ಆಶ್ರಯದಲ್ಲಿ ‘ಹಿರಿಯರ ನೆನಪು’ ಕಾರ್ಯಕ್ರಮ ನಡೆಯಿತು.

ದಿವಂಗತ ನಾರಾಯಣ ಹೆಗಡೆ ಶೀಗೆಮನೆ ಇವರ ಸ್ಮರಣಾರ್ಥ ಪುಸ್ತಕ ಬಿಡುಗಡೆ ಹಾಗೂ ತಾಳಮದ್ದಲೆ ನಡೆಯಿತು. ನಾರಾಯಣ ಹೆಗಡೆ ಅವರ ಸ್ಮರಣಾರ್ಥ ಹೊರತಂದ ‘ಮನಮುಟ್ಟಿದ ಮಾತುಗಾರ’ ಪುಸ್ತಕ ಲೋಕಾರ್ಪಣೆ ಮಾಡಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ, ರಂಗ ಸಮೂಹದ ಅಧ್ಯಕ್ಷ ಆರ್.ಎನ್.ಭಟ್ಟ ದುಂಡಿ, ಹಿರಿಯರಾದ ಎನ್.ಜಿ.ಹೆಗಡೆ ಭಟ್ರಕೇರಿ, ಸಂಘಟಕರಾದ ನಿರ್ಮಲಾ ಗೋಳಿಕೊಪ್ಪ, ಗುರು ಭಟ್ಟ ಇತರರಿದ್ದರು.

ಪ್ರಸಿದ್ಧ ಕಲಾವಿದರಿಂದ ಪ್ರಸ್ತುತಗೊಂಡ ‘ಕರ್ಣಭೇದನ’ ತಾಳಮದ್ದಳೆ ಪ್ರೇಕ್ಷಕರನ್ನು ರಂಜಿಸಿತು. ಹಿಮ್ಮೇಳದಲ್ಲಿ ಭಾಗವತರಾಗಿ ಗಜಾನನ ಭಟ್ಟ ತುಳಗೇರಿ, ಮದ್ದಲೆವಾದಕರಾಗಿ ಶಂಕರ ಭಾಗ್ವತ ಭಾಗವಹಿಸಿದ್ದರು.
ವಿದ್ವಾನ್ ಗಣಪತಿ ಭಟ್ಟ ಸಂಕದಗುಂಡಿ ಕೃಷ್ಣನಾಗಿ, ದಿವಾಕರ ಹೆಗಡೆ ಕೆರೆಹೊಂಡ ಕರ್ಣನಾಗಿ, ಮಂಜುನಾಥ ಗೊರಮನೆ ಕುಂತಿಯಾಗಿ ಪಾತ್ರ ಚಿತ್ರಣ ನೀಡಿದರು.

ShareSendTweetShare
Previous Post

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

Next Post

ಮನೆಯಂಗಳಕ್ಕೆ ಬಂದ ಚಿರತೆ

Next Post
ಮನೆಯಂಗಳಕ್ಕೆ ಬಂದ ಚಿರತೆ

ಮನೆಯಂಗಳಕ್ಕೆ ಬಂದ ಚಿರತೆ

ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.