6
  • Latest
ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ರಸ್ತೆಯಲ್ಲಿ ಇನ್ನು ಭಾರಿ ವಾಹನಗಳ ಸಂಚಾರ ನಿಷಿದ್ಧ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾ.ಪಂ ವ್ಯಾಪ್ತಿಯ ಬೀಗಾರ-ಬಾಗಿನಕಟ್ಟಾ ರಸ್ತೆಯ ಪಕ್ಕ ಮಂಗಳವಾರ ಸಂಜೆ ಭೂ ಕುಸಿತ ಉಂಟಾದ ಸ್ಥಳಕ್ಕೆ ತಹಸೀಲ್ದಾರ ಚಂದ್ರಶೇಖರ ಹೊಸಮನಿ ಭೇಟಿ ನೀಡಿದರು.

ಕಂದಾಯ ನಿರೀಕ್ಷಕರು, ಲೋಕೋಪಯೋಗಿ ಇಲಾಖೆಯ ಇಂಜನಿಯರ್, ಪೊಲೀಸ್ ಇಲಾಖೆಯ ಸಿಬ್ಬಂದಿ ಸಹ ಜೊತೆಗಿದ್ದರು. ಭೂಕುಸಿತದ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು.

ಈ ಹಿಂದಿನ ವರ್ಷಗಳಲ್ಲಿ ಭೂಕುಸಿತ ಉಂಟಾದ ಸ್ಥಳದ ಹತ್ತಿರದಲ್ಲೇ ಈ ಬಾರಿಯೂ ಭೂಮಿ ಕುಸಿದಿದೆ. ಮಳೆ ಮುಂದುವರಿದಲ್ಲಿ ಇನ್ನಷ್ಟು ಭೂಕುಸಿತ ಉಂಟಾಗುವ ಅಪಾಯವಿದೆ.

ಈ ಹಿನ್ನೆಲೆಯಲ್ಲಿ ಬೀಗಾರ-ಬಾಗಿನಕಟ್ಟಾ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧಿಸಬೇಕು. ವಾಹನಗಳ ಸಂಚಾರ ನಿಷೇಧದ ಕುರಿತು ಮಾಹಿತಿಗಾಗಿ ಬ್ಯಾನರ್ ಅಳವಡಿಸಬೇಕು.

ಹೆಚ್ಚಿನ ಮಳೆ ಇದ್ದಾಗ ಎಲ್ಲಾ ವಾಹನಗಳೂ ಬಾಗಿನಕಟ್ಟಾ-ಚಿಮನಳ್ಳಿ-ತೇಲಂಗಾರ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಕ್ರಮ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ತಹಸೀಲ್ದಾರ ಸೂಚಿಸಿದರು.

ShareSendTweetShare
Previous Post

ಮನೆಯಂಗಳಕ್ಕೆ ಬಂದ ಚಿರತೆ

Next Post

ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

Next Post
ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

ಮಗಳ ಖಾಸಗಿ ಪೊಟೊ-ವಿಡಿಯೊ ಬಹಿರಂಗಗೊಳಿಸುವ ಬೆದರಿಕೆ: ಬ್ಲ್ಯಾಕ್ ಮೇಲರ್ ವಿರುದ್ಧ ದೂರು ನೀಡಿದ ತಂದೆ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಶ್ರಾವಣ ಯಕ್ಷ ಸಂಭ್ರಮಕ್ಕೆ ದಶಕದ ಸಂಭ್ರಮ

ಕಳಚೆಯಲ್ಲಿ ಕುಸಿದು ಬಿತ್ತು ಮನೆಯ ಗೋಡೆ

ಕಳಚೆಯಲ್ಲಿ ಕುಸಿದು ಬಿತ್ತು ಮನೆಯ ಗೋಡೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page