6
  • Latest
ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

 

ಪ.ಪಂ ಅಧ್ಯಕ್ಷೆ ನರ್ಮದಾ ನಾಯ್ಕ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ,  ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಸದೃಢತೆ, ಮಾನಸಿಕ ನೆಮ್ಮದಿ ಸಿಗುತ್ತದೆ ಎಂದರು.

 

ಮದನೂರು ಗ್ರಾ.ಪಂ ಅಧ್ಯಕ್ಷ ವಿಠ್ಠು ಶೆಳಕೆ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಕ್ರೀಡಾಪಟುಗಳಿಗೆ ಎಲ್ಲ ರೀತಿಯಲ್ಲಿ ಪ್ರೋತ್ಸಾಹ, ಅವಕಾಶಗಳು ದೊರಕುತ್ತಿವೆ. ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡಬೇಕು ಎಂದರು.

ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಅಧ್ಯಕ್ಷತೆ
ವಹಿಸಿ, ‘ಕ್ರೀಡಾ ಪ್ರತಿಭೆಗೆ ಅವಕಾಶ ಸಾಕಷ್ಟು ಇದ್ದು, ಅದನ್ನು ಬಳಸಿಕೊಳ್ಳಬೇಕು. ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರುವ ಕೆಲಸ ದಸರಾ ಕ್ರೀಡಾಕೂಟ ಮಾಡುತ್ತಿದೆ’ ಎಂದರು.

ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜೇಯ ನಾಯಕ, ದೈಹಿಕ ಶಿಕ್ಷಣ ಪರೀವೀಕ್ಷಕ ಪ್ರಕಾಶ ತಾರಿಕೊಪ್ಪ, ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಸದಾನಂದ ನಾಯಕ, ಶಿಕ್ಷಣ ಸಂಯೋಜಕ ಪ್ರಶಾಂತ ಜಿಎನ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ಎಸ್ ಭಟ್ಟ ಆನಗೋಡ, ಯುವ ಒಕ್ಕೂಟದ ಕಾರ್ಯದರ್ಶಿ ಶ್ರೀಧರ ಅಣಲಗಾರ ಭಾಗವಹಿಸಿದ್ದರು.
ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟು ಶ್ರೀದೇವಿ ಜಿ ನಾಯಕ ಅವರನ್ನು ಪುರಸ್ಕರಿಸಲಾಯಿತು. ತಾಲೂಕಾ ಯುವಜನ ಸೇವಾ ಕ್ರೀಡಾಧಿಕಾರಿ ನಾರಾಯಣ ನಾಯಕ, ಶಿಕ್ಷಕ
ವಿ ಪಿ ಭಟ್ಟ, ಪತ್ರಕರ್ತ ಸುಬ್ರಾಯ ಬಿದ್ರೆಮನೆ ನಿರ್ವಹಿಸಿದರು.

ShareSendTweetShare
Previous Post

ಕಲಾಭಿಮಾನಿಗಳ ಮೆಚ್ಚುಗೆ ಗಳಿಸಿದ ದಶಮ ಶ್ರಾವಣ ಯಕ್ಷ ಸಂಭ್ರಮ

Next Post

ಸಾಹಿತ್ಯ ಭವನದಲ್ಲಿ ‘ಕವಿ ಕಾವ್ಯ ಸಮಯ’

Next Post
ಸಾಹಿತ್ಯ ಭವನದಲ್ಲಿ ‘ಕವಿ ಕಾವ್ಯ ಸಮಯ’

ಸಾಹಿತ್ಯ ಭವನದಲ್ಲಿ 'ಕವಿ ಕಾವ್ಯ ಸಮಯ'

ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

ಸ್ವರ್ಣವಲ್ಲೀ ಯಕ್ಷೋತ್ಸವ: ನರಸಿಂಹ ಭಟ್ಟ ಕುಂಕಿಮನೆ ನಿರ್ದೇಶನದ ನಾಲ್ಕು ತಂಡಗಳಿಗೆ ಪ್ರಶಸ್ತಿ

ಕಾಂಗ್ರೆಸಿಗರೇ, ನೀವೆಲ್ಲ ‘ನಮಸ್ತೆ ಸದಾ ವತ್ಸಲೇ….’ ಹಾಡಿ: ರಾಮು ನಾಯ್ಕ

ಕಾಂಗ್ರೆಸಿಗರೇ, ನೀವೆಲ್ಲ 'ನಮಸ್ತೆ ಸದಾ ವತ್ಸಲೇ....' ಹಾಡಿ: ರಾಮು ನಾಯ್ಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.