6
  • Latest
ಯಲ್ಲಾಪುರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಯಲ್ಲಾಪುರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಪ್ರಸಕ್ತ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಾಥಮಿಕ ಶಾಲೆಯ ಮೂರು ಹಾಗೂ ಪ್ರೌಢಶಾಲೆಗಳ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ತಾರೇಹಳ್ಳಿ ಸ.ಹಿ.ಪ್ರಾ ಶಾಲೆಯ ರಾಮದಾಸ ಪೈ, ಶಿರನಾಲಾ ಸ.ಹಿ.ಪ್ರಾ ಶಾಲೆಯ ಸತೀಶ ಶೆಟ್ಟಿ, ಕೊಂಡೆಮನೆಯ ಸ.ಕಿ.ಪ್ರಾ ಶಾಲೆಯ ಮಮತಾಜ್ ನದಾಫ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ ಯಲ್ಲಾಪುರ ಸರ್ಕಾರಿ ಪ್ರೌಢಶಾಲೆಯ ಶ್ಯಾಮಲಾಬಾಯಿ ಹಾಗೂ ಮಂಚಿಕೇರಿಯ ರಾಜರಾಜೇಶ್ವರಿ ಪ್ರೌಢಶಾಲೆಯ ಸದಾನಂದ ನಾಯ್ಕ ಆಯ್ಕೆಯಾಗಿದ್ದಾರೆ.

ಇವರಿಗೆ ಸೆ.5 ರಂದು ನಡೆಯಲಿರುವ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಬಿಇಒ ರೇಖಾ ನಾಯ್ಕ ತಿಳಿಸಿದ್ದಾರೆ.

ShareSendTweetShare
Previous Post

ಕೆಳಾಸೆಯಲ್ಲಿ ಗಜಾನನೋತ್ಸವದ ಬೆಳ್ಳಿ ಹಬ್ಬದ ಸಂಭ್ರಮ

Next Post

ಯಲ್ಲಾಪುರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Next Post
ಯಲ್ಲಾಪುರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಯಲ್ಲಾಪುರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page