6
  • Latest
ಯಲ್ಲಾಪುರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಯಲ್ಲಾಪುರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಮೂವರು ಶಿಕ್ಷಕರು ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅರಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿವಲೀಲಾ ಹುಣಸಗಿ, ಅಲ್ಕೇರಿ ಗೌಳಿವಾಡಾ ಸ.ಹಿ.ಪ್ರಾ ಶಾಲೆಯ ಗಂಗಪ್ಪ ಲಮಾಣಿ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಕ್ತಾ ಶಂಕರ ಆಯ್ಕೆಯಾಗಿದ್ದಾರೆ.

ಈ ಮೂವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನರಾದ ಮೂವರೂ ಶಿಕ್ಷಕರನ್ನು ಬಿಇಒ ರೇಖಾ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ ಅಭಿನಂದಿಸಿದ್ದಾರೆ.

ShareSendTweetShare
Previous Post

ಯಲ್ಲಾಪುರ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Next Post

ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

Next Post
ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ

ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page