6
  • Latest
ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾಗೆ ಒಲಿದ ಜಿಲ್ಲಾ ಪ್ರಶಸ್ತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಕ್ರಿಯಾಶೀಲ ಶಿಕ್ಷಕಿ, ಸಾಹಿತಿ ಶಿವಲೀಲಾ ಹುಣಸಗಿ ಅವರಿಗೆ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ‌

ಶಿಸವಲೀಲಾ 1998 ರಲ್ಲಿ ಶಿಕ್ಷಕರಾಗಿ ಹುಣಶೆಟ್ಟಿಕೊಪ್ಪ ಶಾಲೆಗೆ ಸೇರಿ ಹತ್ತು ವರ್ಷ ಸೇವೆ ಸಲ್ಲಿಸಿದರು. ನಂತರ ಮದನೂರು ಕ್ಲಸ್ಟರ್ ಸಿ ಆರ್ ಪಿ ಆಗಿ, ಯಲ್ಲಾಪುರ ಕ್ಲಸ್ಟರ್ ಮೂರರ ಸಿ ಆರ್ ಪಿ ಆಗಿ ಸೇವೆ ಸಲ್ಲಿಸಿದರು. 2014 ರಿಂದ ಅರಬೈಲ್ ಶಾಲೆಯ ಶಿಕ್ಷಕರಾಗಿ, ಪ್ರಸ್ತುತ ಅದೇ ಶಾಲೆಯ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗುಣಾತ್ಮಕ ಶಿಕ್ಷಣ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಅರ್ಥಪೂರ್ಣವಾಗಿ ಮಕ್ಕಳಿಗೆ ಪಾಠ ಮಾಡುವ ಮೂಲಕ ಗಮನಸೆಳೆದಿದ್ದಾರೆ.

ಶಾಲೆಯ ಸುಧಾರಣೆ, ಸಮುದಾಯದ ಒಳಗೊಳ್ಳುವಿಕೆ, ಮಕ್ಕಳ ಕಲಿಕಾ ಮಟ್ಟವನ್ನು ಎತ್ತರಿಸಲು ಗಮನಾರ್ಹ ಕೆಲಸ ಮಾಡುತ್ತ ಬಂದಿದ್ದಾರೆ. ಮಕ್ಕಳ ಸಾಹಿತ್ಯಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ಚಿಣ್ಣರ ಕಲರವ ಪುಸ್ತಕ ಪ್ರಕಟಿಸುವ ಮೂಲಕ ಮಾದರಿಯಾಗಿದ್ದಾರೆ.

ಸಾಹಿತಿಯಾಗಿ ಬಿಚ್ಚಿಟ್ಟ ಮನ, ಬದುಕೆಂದ್ರೆ ಹೀಗೇನಾ, ಗೋರಿಯ ಸುತ್ತ ಸಪ್ತಪದಿ ತುಳಿದಾಗ, ಗಿರಿನವಿಲ ನೆನಪುಗಳು, ಬಾಂಧವ್ಯದ ಮೆರಗು, ಬೊಗಸೆಯೊಳಗಿನ ಆಕಾಶ, ಸಕಾಲ, ಬೇಲಿಯಾಚೆಗಿನ‌ ಪಿಸುಮಾತು, ಚಿಣ್ಣರ ಕವಿತೆಗಳು, ಸಂಕಲ್ಪೋತ್ಸವ ಕನ್ನಡ ಕವಿತೆಗಳು ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ.

ಇವರ ಸಾಧನೆಗೆ ಅನುಪಮಾ ಸೇವಾ ಪ್ರಶಸ್ತಿ, ಸೇವಾದಳ ಶಾಖಾ ನಾಯಕಿ ಪ್ರಶಸ್ತಿ, ಆದರ್ಶ ಶಿಕ್ಷಕ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪುರಸ್ಕಾರ, ವಾಯವ್ಯ ಸಾರಿಗೆಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ, ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಉತ್ತಮ‌ ನಿರೂಪಕಿ ಪ್ರಶಸ್ತಿ, ಯುಗ ದರ್ಶನಿ ರಾಜ್ಯ ಪ್ರಶಸ್ತಿ, ಕನ್ನಡ ಸಾಹಿತ್ಯ ರತ್ನ ರಾಜ್ಯ ಪ್ರಶಸ್ತಿ, ಪುಸ್ತಕ ದತ್ತನಿಧಿ ಪ್ರಶಸ್ತಿ, ಗುರುಕುಲ ತಿಲಕ ರಾಜ್ಯ ಪ್ರಶಸ್ತಿ, ವರ್ಡ ಪ್ರೆಸ್ ಬುಕ್ ಆಫ್ ರೆಕಾರ್ಡ್, ಹೆಮ್ಮೆಯ ಕನ್ನಡತಿ ರಾಜ್ಯ ಪ್ರಶಸ್ತಿ, ಶಿಕ್ಷಕ ಚಿನ್ಮಯ ರಾಜ್ಯ ಪ್ರಶಸ್ತಿಗಳು ಸಂದಿವೆ.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷರಾಗಿರುವ ಶಿವಲೀಲಾ ಅವರು ಸಮ್ಮೇಳನ, ಗೋಷ್ಠಿ, ಸಾಹಿತ್ಯಿಕವಾದ ನೂರಾರು ಕಾರ್ಯಕ್ರಮಗಳ ಸಂಘಟನೆ ಮೂಲಕ ಅನುಪಮ ಸೇವೆ ಸಲ್ಲಿಸುತ್ತಿದ್ದಾರೆ.

ShareSendTweetShare
Previous Post

ಯಲ್ಲಾಪುರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Next Post

ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

Next Post
ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ

ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ

ಆಕಸ್ಮಿಕವಾಗಿ ಏರ್ ಗನ್ ಟ್ರಿಗರ್ ಒತ್ತಿದ ಮಕ್ಕಳು: 9 ವರ್ಷದ ಬಾಲಕ ಸಾವು

ಆಕಸ್ಮಿಕವಾಗಿ ಏರ್ ಗನ್ ಟ್ರಿಗರ್ ಒತ್ತಿದ ಮಕ್ಕಳು: 9 ವರ್ಷದ ಬಾಲಕ ಸಾವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page