6
  • Latest
ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ

ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರಿಗೆ ಡಿಕ್ಕಿ ಹೊಡೆದ ಬುಲೆರೊ: 6 ಜನರಿಗೆ ಗಾಯ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಬುಲೆರೊ ವಾಹನವೊಂದು ಕಾರಿಗೆ ಡಿಕ್ಕಿ ಹೊಡೆದು 6 ಜನರು ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಬಿದ್ರಳ್ಳಿ ಸಮೀಪದ ರಾಮಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಹಳಿಯಾಳದ ಕೆಸರೊಳ್ಳಿಯ ಗುರುನಾಥ ಶಾಂತಾರಾಮ ಚೋಪಡಿ, ಸೈಯ್ಯದ್ ಅಲಿ ಉಮರಸಾಬ ಹಳಬ, ಸುನೀಲ‌ ಬಸ್ತ್ಯಾವ ಡಿಸೋಜಾ, ಜ್ಞಾನೇಶ್ವರ ತುಕಾರಾಮ ಗಂದೇಟಕರ್, ಕಾಳಗಿನಕೊಪ್ಪದ ಸಂದೀಪ ನಿಂಗಪ್ಪ ಶಿವನಗೌಡ, ಹಂದಲಿಯ ಸಚಿನ್ ಪರಶುರಾಮ ಪಾವಲೆ ಗಾಯಗೊಂಡವರು.

Advertisement. Scroll to continue reading.
ADVERTISEMENT
ADVERTISEMENT

ಶಿರಸಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಬುಲೆರೊ ವಾಹನ, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. 6 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Advertisement. Scroll to continue reading.

ಎರಡೂ ವಾಹನಗಳು ಜಖಂಗೊಂಡಿವೆ. ಬುಲೆರೊ ಚಾಲಕ ಬೆಳಗಾವಿ ಜಿಲ್ಲೆ ಹುಕ್ಕೇರಿಯ ಮಲ್ಲಪ್ಪ ಜರಳಿ ವಿರುದ್ಧ ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಅಲ್ಕೇರಿ ಗೌಳಿವಾಡಾದ ಗಂಗಾಧರ ಮಾಸ್ತರ್ ಗೆ ಜಿಲ್ಲಾ ಪ್ರಶಸ್ತಿ

Next Post

ಆಕಸ್ಮಿಕವಾಗಿ ಏರ್ ಗನ್ ಟ್ರಿಗರ್ ಒತ್ತಿದ ಮಕ್ಕಳು: 9 ವರ್ಷದ ಬಾಲಕ ಸಾವು

Next Post
ಆಕಸ್ಮಿಕವಾಗಿ ಏರ್ ಗನ್ ಟ್ರಿಗರ್ ಒತ್ತಿದ ಮಕ್ಕಳು: 9 ವರ್ಷದ ಬಾಲಕ ಸಾವು

ಆಕಸ್ಮಿಕವಾಗಿ ಏರ್ ಗನ್ ಟ್ರಿಗರ್ ಒತ್ತಿದ ಮಕ್ಕಳು: 9 ವರ್ಷದ ಬಾಲಕ ಸಾವು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸಾವು

ಮಾತು ಉಳಿಸಿಕೊಂಡ ಮೋದಿ: ರಾಮು ನಾಯ್ಕ ಸಂತಸ

ಮಾತು ಉಳಿಸಿಕೊಂಡ ಮೋದಿ: ರಾಮು ನಾಯ್ಕ ಸಂತಸ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page