6
  • Latest
ನಾಗರಾಜ ಸಿದ್ದಿಗೆ 10 ವರ್ಷ ಜೈಲು

ನಾಗರಾಜ ಸಿದ್ದಿಗೆ 10 ವರ್ಷ ಜೈಲು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಾಗರಾಜ ಸಿದ್ದಿಗೆ 10 ವರ್ಷ ಜೈಲು

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 6, 2025
in ಸ್ಥಳೀಯ
advt advt advt
ADVERTISEMENT

ಮಹಿಳೆಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲು ಯತ್ನಿಸಿ, ಜೀವ ಬೆದರಿಕೆ ಹಾಕಿದ ಆರೋಪಿಗೆ ಶಿರಸಿ ನಗರದ 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ.

ತಾಲೂಕಿನ ಹುಣಸೆಮನೆಯ ನಾಗೇಶ (ನಾಗರಾಜ) ನಾರಾಯಣ ಸಿದ್ದಿಯ ತಾಯಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರ ಆರೈಕೆ ಮಾಡಲು ಸಂಬಂಧಿಯೇ ಆಗಿರುವ ಮಹಿಳೆ ಬಂದಿದ್ದರು. ಆ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ,‌ಕೊಲೆಗೆ ಯತ್ನಿಸಿದ್ದ.

Advertisement. Scroll to continue reading.
ADVERTISEMENT
ADVERTISEMENT

ಈ‌ ಕುರಿತು ಪ್ರಕರಣ ದಾಖಲಿಸಿಕೊಂಡ ಅಂದಿನ ಯಲ್ಲಾಪುರ ಸಿಪಿಐ ಸುರೇಶ ಯಳ್ಳೂರು ತನಿಖೆಯನ್ನು ಕೈಗೊಂಡು ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರೊಸಿಕ್ಯೂಟರ್ ರಾಜೇಶ್.ಎಂ.ಮಳಗಿಕರ್ ವಾದ ಮಂಡಿಸಿ, ನೊಂದ ಮಹಿಳೆಗೆ ನ್ಯಾಯ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

Advertisement. Scroll to continue reading.

ನ್ಯಾಯಾಧೀಶರಾದ ಕಿರಣ ಕಿಣಿ ಅವರು ಆರೋಪಿಗೆ 10 ವರ್ಷಗಳ ಸದಾ ಕಾರಾಗೃಹ ಶಿಕ್ಷೆ ಮತ್ತು 15000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿತನು ನೊಂದ ಮಹಿಳೆಗೆ 25000 ಪರಿಹಾರ ರೂಪದಲ್ಲಿ ನೀಡುವಂತೆ ಶಿಕ್ಷೆ ವಿಧಿಸಿದ್ದಾರೆ. ಮಹಿಳೆಯು ಜಿಲ್ಲಾ ಉಚಿತ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ಪಡೆಯಬಹುದೆಂದು ತೀರ್ಪು ನೀಡಿದ್ದಾರೆ.

ShareSendTweetShare
ADVERTISEMENT
Previous Post

ನ್ಯಾಯಾಧೀಶರ ವಿರುದ್ಧದ ಆರೋಪ ತನಿಖೆಗೆ ಸಮಿತಿ: ಸದಸ್ಯ ಕಾರ್ಯದರ್ಶಿಯಾಗಿ ಜಿ.ಆರ್.ಭಟ್ಟ ಬಿದ್ರೆಪಾಲ ನೇಮಕ

Next Post

ಬಾಳೆಸರ ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಅಪಪ್ರಚಾರ ಮಾಡುವವರ ವಿರುದ್ಧ ಸಿಡಿದೆದ್ದ ಸದಸ್ಯರು

Next Post
ಬಾಳೆಸರ ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಅಪಪ್ರಚಾರ ಮಾಡುವವರ ವಿರುದ್ಧ ಸಿಡಿದೆದ್ದ ಸದಸ್ಯರು

ಬಾಳೆಸರ ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಅಪಪ್ರಚಾರ ಮಾಡುವವರ ವಿರುದ್ಧ ಸಿಡಿದೆದ್ದ ಸದಸ್ಯರು

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಸೆ.9 ರಂದು

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಅಂತಿಮ ಸಭೆ ಸೆ.9 ರಂದು

ಆರತಿಬೈಲ್ ಘಟ್ಟದಲ್ಲಿ ಪಲ್ಟಿಯಾದ ಲಾರಿ

ಆರತಿಬೈಲ್ ಘಟ್ಟದಲ್ಲಿ ಪಲ್ಟಿಯಾದ ಲಾರಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.