6
  • Latest
ತಾಲೂಕಾ ಮಟ್ಟದ ಕ್ರೀಡಾಕೂಟ: ಬಿಸಗೋಡ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ತಾಲೂಕಾ ಮಟ್ಟದ ಕ್ರೀಡಾಕೂಟ: ಬಿಸಗೋಡ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಾಲೂಕಾ ಮಟ್ಟದ ಕ್ರೀಡಾಕೂಟ: ಬಿಸಗೋಡ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 10, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ಪಟ್ಟಣದ ಕಾಳಮ್ಮಾನಗರ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ತಾಲೂಕಿನ ಬಿಸಗೋಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.‌

ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ವೈಯಕ್ತಿಕ ವಿಭಾಗದಲ್ಲಿ ಭೂಮಿಕಾ ಗೌಡ ಉದ್ದ ಜಿಗಿತ ಮತ್ತು ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ, ಸಹನಾ ಎಂ 1500 ಮೀ ಓಟ ದಲ್ಲಿ ದ್ವಿತೀಯ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಶಿವಾನಿ ನಾಯ್ಕ1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

Advertisement. Scroll to continue reading.

ಫೊಟೊ- 10 ವಾಯೆಲ್ಪಿ 05- ಬಾಲ್ ಬ್ಯಾಡ್ಮಿಂಟನ್ ತಂಡ

ShareSendTweetShare
ADVERTISEMENT
Previous Post

ಹಾವು ಕಚ್ಚಿ ಅರ್ಚಕ ಸಾವು

Next Post

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

Next Post
ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಅಧ್ಯಯನ ಸಮಿತಿಯ ಸಭೆ

ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ವೃಥಾ ಆರೋಪ ಮಾಡುವ ಎಂ.ಎಲ್.ಸಿ ಯಾರು? ಹೆಸರೇ ಹೇಳದೇ ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದು ಯಾರಿಗೆ?

ಅಂಗಡಿಗಳಲ್ಲಿ ಮದ್ಯ ಸೇವನೆಗೆ ಅವಕಾಶ : ದಾಳಿ ನಡೆಸಿದ ಪೊಲೀಸರಿಗೆ ಸಿಕ್ಕಿದ್ದು 330 ರೂಪಾಯಿ ಮೌಲ್ಯದ ಮದ್ಯ!

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page