6

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

ಯಲ್ಲಾಪುರ ತಾಲೂಕಿನ ಹೆಮ್ಮಾಡಿಯ ಚಳ್ಳೆಹೊಂಡದ ಬಳಿ ಮನೆಯ ಪಕ್ಕದ ಶೆಡ್ ನಲ್ಲಿ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಮಹಿಳೆ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಳ್ಳೆಹೊಂಡದ ಪಾರ್ವತಿ ಶಿವಕುಮಾರ ಲಿಂಗದಳ್ಳಿ ತನ್ನ ಮನೆಯ ಪಕ್ಕದ ತಾತ್ಕಾಲಿಕ ಶೆಡ್ ನಲ್ಲಿ ಸಾರ್ವಜನಿಕರಿಗೆ ಸಾರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟಿದ್ದರು.

ವಿಷಯ ತಿಳಿದು ದಾಳಿ ನಡೆಸಿದ ಪೊಲೀಸರು, 50 ರೂ ಮೌಲ್ಯದ 4 ವಿಸ್ಕಿ ಪೌಚ್ ಗಳು, 150 ರೂ ನಗದು, ಖಾಲಿ ನೀರಿನ ಬಾಟಲಿ, ಎರಡು ಖಾಲಿ ವಿಸ್ಕಿ ಪೌಚ್ ಗಳನ್ನು ವಶಪಡಿಸಿಕೊಂಡಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page