6
  • Latest
ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡೋಮಗೇರಿ ದುರ್ಘಟನೆ: ಮೃತರ ಕುಟುಂಬಕ್ಕೆ ಪರಿಹಾರಧನದ ಚೆಕ್ ಹಸ್ತಾಂತರಿಸಿದ ಶಾಸಕ ಹೆಬ್ಬಾರ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಡೋಮಗೇರಿಯಲ್ಲಿ ಮರದಡಿ ಸಿಲುಕಿ ಮೃತಪಟ್ಟವರ ಮನೆಗೆ ಶಾಸಕ ಶಿವರಾಮ ಹೆಬ್ಬಾರ ಗುರುವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೃತರಾದ ಸಾವಿತ್ರಿ ಖರಾತ್ ಹಾಗೂ ಸ್ವಾತಿ ಖರಾತ್ ಅವರ ಮನೆಗೆ ಭೇಟಿ ನೀಡಿದ ಶಾಸಕರು, ಕುಟುಂಬದವರಿಗೆ ಸಾಂತ್ವನ ಹೇಳಿ, ನೋವಿನಲ್ಲಿ ನಿಮ್ಮೊಂದಿಗೆ ನಾವಿದ್ದೇವೆ. ಸತ್ತವರನ್ನು ಮತ್ತೆ ಬದುಕಿಸಲು ಸಾಧ್ಯವಿಲ್ಲ, ಇರುವ ಮಕ್ಕಳಿಗೆ ಹೆಚ್ಚಿನ ಆಯುಷ್ಯ ಸಿಗಲೆಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಹೇಳಿದರು.

Advertisement. Scroll to continue reading.
ADVERTISEMENT
ADVERTISEMENT

ಸರ್ಕಾರದಿಂದ ನೀಡಲಾದ ತಲಾ 5 ಲಕ್ಷ ರೂ ಪರಿಹಾರದ ಚೆಕ್ ನ್ನು ಮೃತರ ಕುಟುಂಬದವರಿಗೆ ಹಸ್ತಾಂತರಿಸಿದರು. ಜತೆಗೆ ವೈಯಕ್ತಿಕವಾಗಿಯೂ ಧನ ಸಹಾಯ ಮಾಡಿದರು.
ದುರ್ಘಟನೆಯಲ್ಲಿ ಗಾಯಗೊಂಡಿರುವ ಘಾಟು ಲಕ್ಕು ಕೊಕರೆ ಅವರ ಮನೆಗೂ ಭೇಟಿ ನೀಡಿದ ಅವರು, ಕುಟುಂಬದವರಿಗೆ ಧೈರ್ಯ ಹೇಳಿದರು. ಗಾಯಾಳುಗಳು ಗುಣಮುಖವಾಗಲು ಅಗತ್ಯವಾದ ಚಿಕಿತ್ಸೆ ಕೊಡಿಸಲು ನೆರವಾಗುವ ಭರವಸೆಯನ್ನೂ ನೀಡಿದರು.

Advertisement. Scroll to continue reading.

ಉಪವಿಭಾಗಾಧಿಕಾರಿ ಕಾವ್ಯಾರಾಣಿ, ಗ್ರೇಡ್ 2 ತಹಸೀಲ್ದಾರ ಸಿ.ಜಿ.ನಾಯ್ಕ, ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ, ಪ್ರಮುಖರಾದ ಎನ್.ಕೆ.ಭಟ್ಟ, ಡಾ.ರವಿ ಭಟ್ಟ ಬರಗದ್ದೆ, ಪ್ರಶಾಂತ ಸಭಾಹಿತ, ಮಾಕು ಕೊಕರೆ ಇತರರಿದ್ದರು.

ShareSendTweetShare
ADVERTISEMENT
Previous Post

ಶೆಡ್ ನಲ್ಲಿ ಕುಡಿಯಲು ಅವಕಾಶ: 200 ರೂ ಮೌಲ್ಯದ ಸಾರಾಯಿ ವಶ!

Next Post

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

Next Post
ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page