6
  • Latest
ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಳ್ಳಾಪುರ-ಹೆಗ್ಗಾರ್ ಸೇತುವೆ ನಿರ್ಮಾಣಕ್ಕೆ 35 ಕೋಟಿ: ಸಚಿವ ಸಂಪುಟ ಅನುಮೋದನೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳನ್ನು ಸಂಪರ್ಕಿಸುವ ಗುಳ್ಳಾಪುರ – ಹೆಗ್ಗಾರ್ ನೂತನ ಸೇತುವೆ ನಿರ್ಮಾಣಕ್ಕೆ ಸುಮಾರು 35 ಕೋಟಿ ರೂಪಾಯಿ ಅನುದಾನದ ಮಂಜೂರಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

4 ವರ್ಷಗಳ ಅತಂತ್ರ ಸ್ಥಿತಿ ಕೊನೆಗೊಳ್ಳುವ ಸಮಯ ಬಂದಿದೆ. ಈ ಸೇತುವೆ ನಿರ್ಮಾಣದ ಮೂಲಕ ಗ್ರಾಮೀಣ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ.

ADVERTISEMENT
ADVERTISEMENT

ಸೇತುವೆಗೆ ಅನುದಾನ ಮಂಜೂರಿ ಮಾಡಿಸಲು ಪ್ರಯತ್ನಿಸಿ, ಸಫಲರಾದ ಸಂತಸವನ್ನು ಹಂಚಿಕೊಂಡಿರುವ ಶಾಸಕ ಶಿವರಾಮ ಹೆಬ್ಬಾರ, ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಚೈತನ್ಯಗೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ಪ್ರವೇಶ ಸುಲಭವಾಗಲಿದೆ. ಆರೋಗ್ಯ ಮತ್ತು ತುರ್ತು ಸೇವೆಗಳು ತ್ವರಿತವಾಗಿ ಲಭ್ಯವಾಗುವಂತಾಗುತ್ತದೆ.

Advertisement. Scroll to continue reading.
Advertisement. Scroll to continue reading.

ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಲು ಅನುಕೂಲವಾಗುವಷ್ಟೇ ಅಲ್ಲದೆ ಪ್ರವಾಸೋದ್ಯಮಕ್ಕೂ ಹೊಸ ದಾರಿ ತೆರೆಯಲಿದೆ. ಒಟ್ಟಾರೆ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕುಗಳ ಅಭಿವೃದ್ಧಿಗೆ ಈ ಯೋಜನೆ ಒಂದು ಪ್ರಮುಖ ಮೈಲಿಗಲ್ಲಾಗಲಿದೆ ಎಂದು ವಿಶ್ಲೇಷಿಸಿದ್ದಾರೆ.

ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸೇತುವೆ ನಿರ್ಮಾಣಕ್ಕೆ ಅನುದಾನವನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಬಂಧಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.‌

ShareSendTweetShare
ADVERTISEMENT
Previous Post

ಎಲ್.ಎಸ್.ಎಂ.ಪಿ ಸೊಸೈಟಿಗೆ 52.06 ಲಕ್ಷ ರೂ ಲಾಭ

Next Post

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

Next Post
ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

ತಾಲೂಕಾ ಮಟ್ಟದ ಕ್ರೀಡಾಕೂಟ: ಭರತನಹಳ್ಳಿ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ತಾಲೂಕಾ ಮಟ್ಟದ ಕ್ರೀಡಾಕೂಟ: ಭರತನಹಳ್ಳಿ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page