6
  • Latest
ಅವರು ಕಡಿ, ಟ್ರ್ಯಾಕ್ಟರ್ ಕೊಟ್ಟರು, ಇವರು ಹೊಂಡ ಮುಚ್ಚಿದರು. ಸರ್ಕಾರವನ್ನು ನಂಬಿದರೆ ಹೊಂಡವೇ ಗತಿ

ಅವರು ಕಡಿ, ಟ್ರ್ಯಾಕ್ಟರ್ ಕೊಟ್ಟರು, ಇವರು ಹೊಂಡ ಮುಚ್ಚಿದರು. ಸರ್ಕಾರವನ್ನು ನಂಬಿದರೆ ಹೊಂಡವೇ ಗತಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅವರು ಕಡಿ, ಟ್ರ್ಯಾಕ್ಟರ್ ಕೊಟ್ಟರು, ಇವರು ಹೊಂಡ ಮುಚ್ಚಿದರು. ಸರ್ಕಾರವನ್ನು ನಂಬಿದರೆ ಹೊಂಡವೇ ಗತಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಬಹುತೇಕ ಗ್ರಾಮೀಣ ರಸ್ತೆಗಳ ದುರವಸ್ಥೆಯಿಂದ ಜನರು ತತ್ತರಿಸಿ ಹೋಗಿದ್ದಾರೆ.‌ ಹೊಂಡಗಳ ನಡುವೆ ರಸ್ತೆಯನ್ನು ಹುಡುಕಬೇಕಾದ ಸ್ಥಿತಿಯಿದೆ. ಸರ್ಕಾರದಿಂದ ರಸ್ತೆಯ ದುರಸ್ತಿಗೆ ಬಿಡಿಗಾಸೂ ಬರುವುದಿಲ್ಲವೆಂಬ ಭರವಸೆ ಇರುವ ಕಾರಣಕ್ಕಾಗಿ, ಜನರೇ ರಸ್ತೆ ಸರಿಪಡಿಸಿಕೊಳ್ಳಲು ತಮ್ಮದೇ ಆದ ವ್ಯವಸ್ಥೆಗೆ ಮೊರೆ ಹೋಗುತ್ತಿದ್ದಾರೆ.

ನಂದೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಣತಗೇರಿ ಶಾಲೆಯಿಂದ ನಾಳಶೇರವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟು ವಾಹನಗಳ ಓಡಾಟ ಕಷ್ಟಕರವಾಗಿತ್ತು. ಕೆಲವು ದಿವಸಗಳಿಂದ ಬಸ್ ಓಡಾಟವೂ ಸ್ಥಗಿತಗೊಂಡಿತ್ತು. ನಿತ್ಯವೂ ಬಸ್ ನ್ನೇ ನಂಬಿ ಓಡಾಡುವವರು, ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿತ್ತು.
‌ ಲೋಕೋಪಯೋಗಿ ಇಲಾಖೆಗೆ ಸೇರಿದ ಈ ರಸ್ತೆಯ ದುರಸ್ತಿಯ ಬಗ್ಗೆ ಇಲಾಖೆಯೇನೂ ಮುಂದಾಗುವ ಲಕ್ಷಣಗಳು ಕಂಡು ಬರಲಿಲ್ಲ. ಹಾಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ತಮ್ಮ ಸಮಸ್ಯೆ ತೋಡಿಕೊಂಡರು.

ಗ್ರಾಮ ಪಂಚಾಯಿತಿ ಸದಸ್ಯರಾದ ಟಿ.ಆರ್.ಹೆಗಡೆ ಹಾಗೂ ನರಸಿಂಹ ಕೋಣೆಮನೆ ಸ್ಪಂದಿಸಿ ಕಡಿ (ಕಲ್ಲು) ನೀಡಿದ್ದಾರೆ. ಅದನ್ನು ಸಾಗಿಸಲು ಮಹೇಶ ಹೆಗಡೆ ಕಣ್ಣಿಜಡ್ಡಿ ಟ್ರ್ಯಾಕ್ಟರ್ ನೀಡಿದ್ದಾರೆ. ಗ್ರಾಮಸ್ಥರೆಲ್ಲಾ ಸೇರಿ ಶ್ರಮದಾನದ ಮೂಲಕ ರಸ್ತೆಯ ಹೊಂಡಗಳನ್ನು ಮುಚ್ಚಿದ್ದಾರೆ.

ರಸ್ತೆಯ ಹೊಂಡದ ಸಮಸ್ಯೆ ತಾತ್ಕಾಲಿಕವಾಗಿ ದೂರವಾಗಿದೆ. ಸರ್ಕಾರವನ್ನೇ ನಂಬಿಕೊಂಡು ಕುಳಿತಿದ್ದರೆ ರಸ್ತೆಯ ಅವ್ಯವಸ್ಥೆ ದೂರವಾಗುತ್ತಿರಲಿಲ್ಲ ಎಂಬುದು ಗ್ರಾಮಸ್ಥರ ಮಾತು.

ShareSendTweetShare
Previous Post

ಹೊಸ ಸೇತುವೆ ಮಂಜೂರಿ ಮಾಡಿಸಿದ್ದು ಯಾರು? ಹೆಬ್ಬಾರರೋ, ದೇಶಪಾಂಡೆಯವರೊ? ಕ್ರೆಡಿಟ್ ವಾರು ಜೋರು

Next Post

ಥ್ರೊ ಬಾಲ್ ನಲ್ಲಿ ನಂದೊಳ್ಳಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

Next Post
ಥ್ರೊ ಬಾಲ್ ನಲ್ಲಿ ನಂದೊಳ್ಳಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಥ್ರೊ ಬಾಲ್ ನಲ್ಲಿ ನಂದೊಳ್ಳಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಉದ್ಯೋಗ ಖಾತರಿಯಲ್ಲಿ ಭ್ರಷ್ಟಾಚಾರ ಸಾಬೀತು: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು

ಉದ್ಯೋಗ ಖಾತರಿಯಲ್ಲಿ ಭ್ರಷ್ಟಾಚಾರ ಸಾಬೀತು: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು

ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್: ಹಲವು ಪ್ರಕರಣಗಳು ಇತ್ಯರ್ಥ

ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್: ಹಲವು ಪ್ರಕರಣಗಳು ಇತ್ಯರ್ಥ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page