6
  • Latest
ಮಲೆನಾಡು ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಯುವ ಕೃಷಿ ಸಾಧಕರಿಗೆ ಗೌರವ

ಮಲೆನಾಡು ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಯುವ ಕೃಷಿ ಸಾಧಕರಿಗೆ ಗೌರವ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಲೆನಾಡು ಸೊಸೈಟಿ ವಾರ್ಷಿಕ ಸರ್ವಸಾಧಾರಣ ಸಭೆ: ಯುವ ಕೃಷಿ ಸಾಧಕರಿಗೆ ಗೌರವ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರದ ಅಡಿಕೆ ಭವನದಲ್ಲಿ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ಷ ಸಾಧಾರಣ ಸಭೆ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಯುವ ಕೃಷಿ ಸಾಧಕರಾದ ವಿನಾಯಕ ಭಟ್ಟ ತುಡುಗುಣಿ, ಸುಬ್ರಹ್ಮಣ್ಯ ಬಾಗಿನಕಟ್ಟಾ, ಜಯಪ್ರಕಾಶ ಹೆಗಡೆ ಶಿರನಾಲಾ, ವಾಸುದೇವ ಶೆಟ್ಟಿ ಕುಂದರ್ಗಿ, ಅನಂತ ಹೆಗಡೆ ತೋರಣಸರ, ಆದಿತ್ಯ ಹೆಗಡೆ ಹಿರೇಸರ, ಸುಬ್ರಾಯ ಭಟ್ಟ ದಾನ್ಯಾನಕೊಪ್ಪ, ಗಣೇಶ ಭಟ್ಟ ಶಿರಲೆ, ಶಿವರಾಮ ಭಟ್ಟ ಶಿದ್ರಮನೆ, ಮಹೇಶ ಭಟ್ಟ ಹಸ್ರಪಾಲ,ಗಣಪತಿ ನಾಯ್ಕ ಸಾವಗದ್ದೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಿತರ ಪರವಾಗಿ ಆದಿತ್ಯ ಹೆಗಡೆ ಹಿರೇಸರ, ಮಾತನಾಡಿದರು.

ಸಂಘದ ಉಪಾಧ್ಯಕ್ಷ ಎಂ.ಜಿ.ಭಟ್ಟ ಶೀಗೇಪಾಲ, ಲೆಕ್ಕಪರಿಶೋಧಕ ಎಸ್.ಜಿ.ಹೆಗಡೆ ಬೆದೆಹಕ್ಲ ಹಾಗೂ ನಿರ್ದೇಶಕರು ವೇದಿಕೆಯಲ್ಲಿದ್ದರು.
ನಿರ್ದೇಶಕ ಎಂ.ಆರ್.ಹೆಗಡೆ ತಾರೇಹಳ್ಳಿ ಸ್ವಾಗತಿಸಿದರು, ಡಾ.ರವಿ ಭಟ್ಟ ಬರಗದ್ದೆ, ಸಣ್ಣಪ್ಪ ಭಾಗ್ವತ್ ನಿರೂಪಿಸಿದರು, ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಹೆಗಡೆ ವಾರ್ಷಿಕ ವರದಿ‌ ಮಂಡಿಸಿದರು. ನಿರ್ದೇಶಕ ದತ್ತಾತ್ರೇಯ ಬೋಳಗುಡ್ಡೆ ವಂದಿಸಿದರು.

ShareSendTweetShare
Previous Post

ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್: ಹಲವು ಪ್ರಕರಣಗಳು ಇತ್ಯರ್ಥ

Next Post

ಅನಧಿಕೃತ ಮೀನು ಮಾರಾಟಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರದ್ದೇ ಶ್ರೀರಕ್ಷೆ!: ಪ್ರತಿಫಲವಾಗಿ ಉಚಿತ ಮೀನು-ಮಾಂಸದ ಭಿಕ್ಷೆ

Next Post
ಅನಧಿಕೃತ ಮೀನು ಮಾರಾಟಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರದ್ದೇ ಶ್ರೀರಕ್ಷೆ!: ಪ್ರತಿಫಲವಾಗಿ ಉಚಿತ ಮೀನು-ಮಾಂಸದ ಭಿಕ್ಷೆ

ಅನಧಿಕೃತ ಮೀನು ಮಾರಾಟಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರದ್ದೇ ಶ್ರೀರಕ್ಷೆ!: ಪ್ರತಿಫಲವಾಗಿ ಉಚಿತ ಮೀನು-ಮಾಂಸದ ಭಿಕ್ಷೆ

ಲೋಕೋಪಯೋಗಿ ಇಲಾಖೆ ಆವಾರದಲ್ಲಿ ಇಂಜನಿಯರ್ ದಿನಾಚರಣೆ

ಲೋಕೋಪಯೋಗಿ ಇಲಾಖೆ ಆವಾರದಲ್ಲಿ ಇಂಜನಿಯರ್ ದಿನಾಚರಣೆ

ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

ಕಲ್ಲೇಶ್ವರದಲ್ಲಿ ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಸೆಪ್ಟೆಂಬರ್ 17 ಕ್ಕೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page