6
  • Latest

ಹೋಟೆಲ್ ಮೇಲಿನಿಂದ ಬಿದ್ದ ವಿದೇಶಿಗ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೋಟೆಲ್ ಮೇಲಿನಿಂದ ಬಿದ್ದ ವಿದೇಶಿಗ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಆಕಸ್ಮಿಕವಾಗಿ ಹೋಟೆಲ್ ಮೇಲಿನಿಂದ ಬಿದ್ದು ವಿದೇಶಿಗನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ  ಕಾರವಾರದಲ್ಲಿ ನಡೆದಿದೆ.

 

ರಷ್ಯಾ ಮೂಲದ ಡ್ಯುಯಲ್ ಯುಗಾನ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.‌ ಆತನನ್ನು ತಕ್ಷಣ ಚಿಕಿತ್ಸೆಗಾಗಿ ಗೋವಾದ ಆಸ್ಪತ್ರೆಗೆ ಸಾಗಿಸಲಾಗಿದೆ.

ಈತ ಮಹಡಿಯ ಮೇಲೆ ನಿಂತು ಸಿಗರೇಟ್ ಸೇದುವಾಗ ಆಯ ತಪ್ಪಿ‌ಬಿದ್ದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಡ್ಯುಯಲ್ ಅವರು ಯುಆನ್ ನ್ ಸೀಬರ್ಡ್ ನೌಕಾನೆಲೆಯಲ್ಲಿ ಐಎನ್ ಎಸ್ ವಿಕ್ರಮಾದಿತ್ಯ ನೌಕೆಯ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು.

ShareSendTweetShare
Previous Post

ಸಿದ್ದಾಪುರ ಇಲ್ಲೇ ಇರಲಿ, ಯಲ್ಲಾಪುರ ಜಿಲ್ಲಾ ಕೇಂದ್ರವಾಗಲಿ: ನಾಗರಿಕ ವೇದಿಕೆ ಆಗ್ರಹ

Next Post

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

Next Post
ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

ಬೀಗಾರಿನಲ್ಲಿ ಜಾಂಬವತಿ ಕಲ್ಯಾಣ

ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ಶ್ರೀಮಾತಾ ಸೌಹಾರ್ದ ಸಹಕಾರಿಗೆ 39.02 ಲಕ್ಷ ರೂ ಲಾಭ

ಕಾಣೆಯಾದ ನಂದಿನಿ: ಅಪಹರಣದ ಶಂಕೆ

ಕಾಣೆಯಾದ ನಂದಿನಿ: ಅಪಹರಣದ ಶಂಕೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.