6

ದೇವರಕಾಡಿನ ಬಳಿ ಅಮಲಿನಲ್ಲಿ ಮಂಜುನಾಥ!

ಯಲ್ಲಾಪುರ-ಮುಂಡಗೋಡ ರಸ್ತೆಯ ದೇವರಕಾಡು ಬಳಿಯ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿಯ ವಿರುದ್ಧ ಎನ್.ಡಿ.ಪಿ.ಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರವೀಂದ್ರನಗರದ ಮಂಜುನಾಥ ಹನುಮಂತ ಬೋವಿವಡ್ಡರ್ ಎಂಬಾತ ದೇವರಕಾಡು ಹತ್ತಿರ ರಸ್ತೆಯ ಪಕ್ಕ ಗಾಂಜಾ ಸೇವಿಸಿ ಅಮಲಿನಲ್ಲಿದ್ದ.

ಈ ವೇಳೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವಿಸಿರುವುದು ಧೃಢಪಟ್ಟಿದೆ.

ಈ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪಿಎಸ್ಐ ಯಲ್ಲಾಲಿಂಗ ಕುನ್ನೂರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page