6
  • Latest
ರಂಗೋಲಿಯಲ್ಲಿ ಮೂಡಿದ ಮೋದಿ

ರಂಗೋಲಿಯಲ್ಲಿ ಮೂಡಿದ ಮೋದಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಂಗೋಲಿಯಲ್ಲಿ ಮೂಡಿದ ಮೋದಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 17, 2025
in ಸ್ಥಳೀಯ
advt advt advt
ADVERTISEMENT

ದೇಶದಾದ್ಯಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಮೋದಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು, ಮುಖಂಡರು ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ಧಾರ್ಮಕ ಕಾರ್ಯಕ್ರಮಗಳು, ದಾನ-ಧರ್ಮಗಳು ಹೀಗೆ ವಿಧಾಯಕ ಕಾರ್ಯಕ್ರಮಗಳ ಮೂಲಕ ಮೋದಿ ಜನ್ಮದಿನವನ್ನು ಸಂಭ್ರಮಿಸುತ್ತಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮೋದಿ ಅಭಿಮಾನಿಯಾಗಿರುವ ಯಲ್ಲಾಪುರ ತಾಲೂಕಿನ ಕವಡಿಕೆರೆಯ ನಾಗರಾಜ ಸುಬ್ರಾಯ ಭಟ್ಟ ಅವರು, ಮೋದಿಯವರನ್ನು ರಂಗೋಲಿಯ ಮೂಲಕ ಚಿತ್ರಿಸಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

ನಾಗರಾಜ ಭಟ್ಟರು ರಚಿಸಿದ ಮೋದಿ ರಂಗೋಲಿಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

ShareSendTweetShare
ADVERTISEMENT
Previous Post

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಟಯರ್ ಗೆ ಬೆಂಕಿ

Next Post

ಯಲ್ಲಾಪುರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

Next Post
ಯಲ್ಲಾಪುರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

ಯಲ್ಲಾಪುರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

ಮಾಗೋಡಿನಲ್ಲಿ ಸೆ.20 ರಂದು ‘ಪ್ರಸಂಗ ಪಂಚಕ-3’: ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

ಮಾಗೋಡಿನಲ್ಲಿ ಸೆ.20 ರಂದು 'ಪ್ರಸಂಗ ಪಂಚಕ-3': ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.