6
  • Latest
ಮಾಗೋಡಿನಲ್ಲಿ ಸೆ.20 ರಂದು ‘ಪ್ರಸಂಗ ಪಂಚಕ-3’: ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

ಮಾಗೋಡಿನಲ್ಲಿ ಸೆ.20 ರಂದು ‘ಪ್ರಸಂಗ ಪಂಚಕ-3’: ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾಗೋಡಿನಲ್ಲಿ ಸೆ.20 ರಂದು ‘ಪ್ರಸಂಗ ಪಂಚಕ-3’: ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ತಾಳಮದ್ದಲೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಮಾಗೋಡ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ವೀರಮಾರುತಿ ತಾಳಮದ್ದಲೆ ಕೂಟದಿಂದ ಪ್ರಸಂಗ ಪಂಚಕ-3 ಕಾರ್ಯಕ್ರಮ ಸೆ.20 ರಂದು ನಡೆಯಲಿದೆ. ಅಂದು ಸಂಜೆ 6 ರಿಂದ ಮಾರನೇ ದಿನ ಬೆಳಗ್ಗೆ 6 ರವರೆಗೆ ನಿರಂತರವಾಗಿ 12 ತಾಸುಗಳ ಕಾಲ ತಾಳಮದ್ದಲೆಗಳು ನಡೆಯಲಿವೆ.

ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನಡೆಯುವ ಈ ಕಾರ್ಯಕ್ರಮದಲ್ಲಿ, ಈ ಬಾರಿ ಅಜಮಿಳೋಪಾಖ್ಯಾನ, ರತ್ನಾವತಿ ಕಲ್ಯಾಣ, ರಾಮಾಂಜನೇಯ, ದ್ರೌಪದಿ ಪ್ರತಾಪ, ಗದಾಯುದ್ಧ ಎಂಬ 5 ಪೌರಾಣಿಕ ಆಖ್ಯಾನಗಳು ಪ್ರಸ್ತುತಗೊಳ್ಳಲಿವೆ.

ಪ್ರತಿ ಪ್ರಸಂಗಕ್ಕೂ 2 ತಾಸು 20 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ನಿರ್ದಿಷ್ಟ ಸಮಯದಲ್ಲಿ ಹಿಮ್ಮೇಳ-ಮುಮ್ಮೇಳದ ಕಲಾವಿದರು ಅಚ್ಚುಕಟ್ಟಾಗಿ ಪ್ರಸಂಗ ಪ್ರಸ್ತುತಪಡಿಸಲಿದ್ದಾರೆ. 45 ಕ್ಕೂ ಹೆಚ್ಚು ಸ್ಥಳೀಯ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿ ಎರಡು ಮಹಿಳಾ ತಂಡಗಳು ಭಾಗವಹಿಸುತ್ತಿರುವುದು ವಿಶೇಷ.

ಸಮಯ ಪಾಲನೆ, ಶಿಸ್ತು, ಆತ್ಮೀಯ ಆತಿಥ್ಯಕ್ಕೆ ಪ್ರಸಂಗ ಪಂಚಕ ಹೆಸರಾಗಿದ್ದು, ಶ್ರೀ ವೀರಮಾರುತಿ ತಾಳಮದ್ದಲೆ ಕೂಟದ ಈ ವಿನೂತನ ಕಾರ್ಯಕ್ರಮ ಮಾದರಿಯಾಗಿದೆ.
ವೀರಮಾರುತಿ ತಾಳಮದ್ದಲೆ ಕೂಟವು ಕಳೆದ ಎರಡು ವರ್ಷಗಳಿಂದ ಪ್ರಸಂಗ ಪಂಚಕ ಕಾರ್ಯಕ್ರಮ ಆಯೋಜಿಸುತ್ತ ಬಂದಿದೆ.

ಪ್ರಸಂಗದ ಆಯ್ಕೆ, ಕಲಾವಿದರಿಗೆ ಪಾತ್ರ ಹಂಚಿಕೆಯನ್ನು ಅಚ್ಚುಕಟ್ಟಾಗಿ ಮಾಡುವುದು, ಹಿಮ್ಮೇಳ, ಮುಮ್ಮೇಳದ ಪ್ರತಿ ಕಲಾವಿದರು ಸಮಯ ಪಾಲನೆಯ ನಿಯಮವನ್ನು ಕಟ್ಟುನಿಟ್ಟಾಗಿ ಅನುಸರಿಸುವುದು. ಕಲಾವಿದರು ಯಾವುದೇ ಅಪೇಕ್ಷೆ ಇಲ್ಲದೇ, ಸೇವಾ ಮನೋಭಾವನೆಯಿಂದಲೇ ಈ ಕಲಾರಾಧನೆಯಲ್ಲಿ ಭಾಗವಹಿಸುವುದು.

ಕಲಾವಿದರಿಗೆ ಮಾತ್ರವಲ್ಲದೇ ಬಂದ ಪ್ರೇಕ್ಷಕರಿಗೂ ನಿರಂತರ ಊಟ, ತಿಂಡಿ, ಪಾನೀಯದ ವ್ಯವಸ್ಥೆ.. ಹೀಗೆ ಹಲವು ಅನುಸರಣೀಯ ಸಂಗತಿಗಳ ಮೂಲಕ ಪ್ರಸಂಗ ಪಂಚಕ ವಿಶಿಷ್ಟ ಎನಿಸಿದೆ.

ShareSendTweetShare
Previous Post

ಯಲ್ಲಾಪುರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

Next Post

ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

Next Post
ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

ಹಣ್ಣು ಮಾರುವವರಿಗೆ ಎಚ್ಚರಿಕೆ, ಮೀನು ಮಾರುವವರಿಗೆ ಸ್ವಾತಂತ್ರ್ಯ: ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ಹುಬ್ಬಳ್ಳಿಯಲ್ಲಿ ಸೆ.19 ಏಕತಾ ಸಮಾವೇಶ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಮಾಹಿತಿ

ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಸೆ.22 ರಂದು ಯಲ್ಲಾಪುರದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page