6

ಎಲೆ ಕೊಯ್ಯುವಾಗ ಮರದಿಂದ ಬಾವಿಗೆ ಬಿದ್ದ ವೃದ್ಧ

ಯಲ್ಲಾಪುರ ತಾಲೂಕಿನ ಬಾಸಲ ಸಮೀಪದ ವಾಗಳ್ಳಿಯಲ್ಲಿ ಎಲೆ ಕೊಯ್ಯಲೆಂದು ಅಡಕೆ ಮರಕ್ಕೆ ಹತ್ತುವಾಗ ಆಕಸ್ಮಿಕವಾಗಿ ಕಾಲು ಜಾರಿ ಮರದ ಪಕ್ಕದಲ್ಲಿದ್ದ ಬಾವಿಗೆ ಬಿದ್ದು ವೃದ್ಧನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ವಾಗಳ್ಳಿಯ ಅಂಬ್ಡೆಪಾಲಿನ ಗಣಪತಿ ಶಿವರಾಮ ಗಾಂವ್ಕರ್ (96 ) ಮೃತ ವೃದ್ಧ.

 

ಕವಳಕ್ಕೆಂದು ಎಲೆ ಕೊಯ್ಯಲು ತೋಟಕ್ಕೆ ಹೋಗಿದ್ದ ಇವರು, ಏಣಿಯ ಮೂಲಕ ಎಲೆ ಬಳ್ಳಿ ಇರುವ ಅಡಕೆ ಮರವನ್ನು ಹತ್ತುತ್ತಿರುವಾಗ ಆಯತಪ್ಪಿ ಅಲ್ಲೇ ಪಕ್ಕದಲ್ಲಿದ್ದ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page