6

ನಾಳೆ ವಿದ್ಯುತ್ ವ್ಯತ್ಯಯ

ಯಲ್ಲಾಪುರದ 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ಸೆ.20 ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಯಲ್ಲಾಪುರ ಪಟ್ಟಣ, ಇಡಗುಂದಿ, ಬಿಸಗೋಡ, ಆನಗೋಡ, ವಜ್ರಳ್ಳಿ, ಮಾಗೋಡ, ಉಪಳೇಶ್ವರ ಹಾಗೂ ಕಣ್ಣಿಗೇರಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.‌

ಸೆ.20 ರ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page