6
  • Latest
ಕಳ್ಳರ ಕೈಚಳಕ: ಹಣ, ಬೆಳ್ಳಿಯ ಸಾಮಗ್ರಿಗಳ ಜತೆ ರೇಷ್ಮೆ ಸೀರೆಯೂ ಮಾಯ!

ಕಳ್ಳರ ಕೈಚಳಕ: ಹಣ, ಬೆಳ್ಳಿಯ ಸಾಮಗ್ರಿಗಳ ಜತೆ ರೇಷ್ಮೆ ಸೀರೆಯೂ ಮಾಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳರ ಕೈಚಳಕ: ಹಣ, ಬೆಳ್ಳಿಯ ಸಾಮಗ್ರಿಗಳ ಜತೆ ರೇಷ್ಮೆ ಸೀರೆಯೂ ಮಾಯ!

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಬಾಗಿಲು ಮುರಿದು ಮನೆಯೊಳಗಿದ್ದ ಹಣ ಹಾಗೂ ವಿವಿಧ ವಸ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ಯಲ್ಲಾಪುರ ತಾಲೂಕಿನ ಭರಣಿಯಲ್ಲಿ ನಡೆದಿದೆ.

ಭರಣಿಯ ಸುಬ್ರಾಯ ಅಣ್ಣಯ್ಯ ಭಟ್ಟ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಕಳ್ಳರು ಮನೆಯ ಬೀಗ ಮುರಿದು ಒಳ ನುಗ್ಗಿದ್ದಾರೆ.‌

ಕಪಾಟಿನಲ್ಲಿದ್ದ 30 ಸಾವಿರ ರೂ ಹಣ, ತಂಬಿಗೆಯೊಂದರಲ್ಲಿ ತುಂಬಿಟ್ಟ 5 ಸಾವಿರ ರೂ ಚಿಲ್ಲರೆ ನಾಣ್ಯಗಳು, 2 ರೇಷ್ಮೆ ಸೀರೆಗಳು, ದೇವರ ಕೋಣೆಯಲ್ಲಿದ್ದ ಎರಡು ಬೆಳ್ಳಿ ದೀಪಗಳು, ಬೆಳ್ಳಿಯ ಆಕಳು‌ ಮೂರ್ತಿ, ಬೆಳ್ಳಿಯ ತಂಬಿಗೆ ಹಾಗೂ ಹಾಲ್ ನಲ್ಲಿದ್ದ ಸಿಸಿಟಿವಿಯ ಡಿವಿಆರ್ ನ್ನು ಕದ್ದೊಯ್ದಿದ್ದಾರೆ. ಒಟ್ಟು 63 ಸಾವಿರ ರೂಗಿಂತ ಹೆಚ್ಚಿನ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ.

ಈ ಕುರಿತು ಸುಬ್ರಾಯ ಭಟ್ಟ ಅವರು ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಬೈಕ್ ಸವಾರನ ಬಲಿ ಪಡೆದ ಟ್ಯಾಂಕರ್: ಲಾರಿ ಬಿಟ್ಟು ಓಡಿದ ಚಾಲಕ

Next Post

ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಏಕರೂಪದ ಮಾಹಿತಿ ಸಲ್ಲಿಕೆಗೆ ಧನಗರ ಗೌಳಿ ಸಮಿತಿಯಿಂದ ಜಾಗೃತಿ

Next Post
ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಏಕರೂಪದ ಮಾಹಿತಿ ಸಲ್ಲಿಕೆಗೆ ಧನಗರ ಗೌಳಿ ಸಮಿತಿಯಿಂದ ಜಾಗೃತಿ

ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಏಕರೂಪದ ಮಾಹಿತಿ ಸಲ್ಲಿಕೆಗೆ ಧನಗರ ಗೌಳಿ ಸಮಿತಿಯಿಂದ ಜಾಗೃತಿ

ಸೋಲಿನ ಭೀತಿಯಲ್ಲಿ ಬಿಜೆಪಿ ಮೇಲೆ ರಾಹುಲ್ ಆರೋಪ: ರಾಮು ನಾಯ್ಕ

ಮುಸ್ತಾಕರಿಗೆ ಮಾತ್ರ ಗೌರವ, ದೀಪಾ ಬಸ್ತಿ ಕಡೆಗಣನೆಗೆ ಧರ್ಮದ ಹಿನ್ನೆಲೆ ಕಾರಣವೆ?: ರಾಮು ನಾಯ್ಕ ಪ್ರಶ್ನೆ

ಅನಧಿಕೃತ ಮೀನು ವ್ಯಾಪಾರ ತೆರವಿನ ಪ್ರಹಸನ!

ಅನಧಿಕೃತ ಮೀನು ವ್ಯಾಪಾರ ತೆರವಿನ ಪ್ರಹಸನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page