6
  • Latest
ಸಂತೆಗೆ ಬಂದವನಿಗೆ ಸಾವು ತಂದ ಬಸ್

ಸಂತೆಗೆ ಬಂದವನಿಗೆ ಸಾವು ತಂದ ಬಸ್

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂತೆಗೆ ಬಂದವನಿಗೆ ಸಾವು ತಂದ ಬಸ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಯಲ್ಲಾಪುರದ ಟಿಎಂಎಸ್ ಪೆಟ್ರೊಲ್ ಪಂಪ್ ಬಳಿ ನಡೆದಿದೆ.

ಜೊಯಿಡಾ ತಾಲೂಕಿನ ಶಿವಪುರದ ಚಂದ್ರಶೇಖರ ಸೋಮು ಗೌಡ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಭಾನುವಾರ ಸಂತೆ ಮುಗಿಸಿ ಊರಿಗೆ ಮರಳಿ ಹೋಗುತ್ತಿದ್ದಾಗ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Advertisement. Scroll to continue reading.
ADVERTISEMENT
ADVERTISEMENT

Advertisement. Scroll to continue reading.

ಬೈಕ್ ಸಂಪೂರ್ಣ ಜಖಂಗೊಂಡಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ಹೆದ್ದಾರಿಯಲ್ಲಿ ಬೆಂಕಿಗಾಹುತಿಯಾದ ಕಾರು

Next Post

ಯಶಸ್ವಿಯಾಗಿ ನಡೆದ ಪ್ರಸಂಗ ಪಂಚಕ-3

Next Post
ಯಶಸ್ವಿಯಾಗಿ ನಡೆದ ಪ್ರಸಂಗ ಪಂಚಕ-3

ಯಶಸ್ವಿಯಾಗಿ ನಡೆದ ಪ್ರಸಂಗ ಪಂಚಕ-3

ಕುರ್ಚಿಗಾಗಿ ಸಿದ್ದರಾಮಯ್ಯ ಟೈಂ ಪಾಸ್ ನಾಟಕ: ರಾಮು ನಾಯ್ಕ ವ್ಯಂಗ್ಯ

ಕುರ್ಚಿಗಾಗಿ ಸಿದ್ದರಾಮಯ್ಯ ಟೈಂ ಪಾಸ್ ನಾಟಕ: ರಾಮು ನಾಯ್ಕ ವ್ಯಂಗ್ಯ

ಪ್ರೌಢಶಾಲಾ ವಿದ್ಯಾರ್ಥಿಗಳ‌ ಜಿಲ್ಲಾಮಟ್ಟದ ಕ್ರೀಡಾಕೂಟ: ವಿಜೇತರಿಗೆ ಬಹುಮಾನ ವಿತರಣೆ

ಪ್ರೌಢಶಾಲಾ ವಿದ್ಯಾರ್ಥಿಗಳ‌ ಜಿಲ್ಲಾಮಟ್ಟದ ಕ್ರೀಡಾಕೂಟ: ವಿಜೇತರಿಗೆ ಬಹುಮಾನ ವಿತರಣೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page