6

ಸಿಲಿಂಡರ್ ಸ್ಫೋಟ: ಯುವತಿ ಸಾವು

ಸಿಲಿಂಡರ್ ಸ್ಫೋಟಗೊಂಡು ಯುವತಿ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮರ್ಕಿಕೊಡ್ಲು ಗ್ರಾಮದಲ್ಲಿ ನಡೆದಿದೆ.

ರಂಜಿತಾ ನಾಗಪ್ಪ ದೇವಾಡಿಗ (21) ಮೃತ ಯುವತಿ. ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪದವಿ ಓದುತ್ತಿದ್ದ ಯುವತಿ ಮಂಗಳವಾರ ಅನಾರೋಗ್ಯದ ಕಾರಣದಿಂದ ಕಾಲೇಜಿಗೆ ಹೋಗಿರಲಿಲ್ಲ.‌ ತಂದೆ-ತಾಯಿಯೂ ಮನೆಯಲ್ಲಿ ಇರಲಿಲ್ಲ.‌ ಈ ವೇಳೆ ದುರ್ಘಟನೆ ಸಂಭವಿಸಿ, ಯುವತಿ ಸಾವಿಗೀಡಾಗಿದ್ದಾಳೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page