6
  • Latest
ಜಲಪಾತದಲ್ಲಿ ಜಾರಿ ಬಿದ್ದ ಪ್ರವಾಸಿಗ

ಜಲಪಾತದಲ್ಲಿ ಜಾರಿ ಬಿದ್ದ ಪ್ರವಾಸಿಗ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಲಪಾತದಲ್ಲಿ ಜಾರಿ ಬಿದ್ದ ಪ್ರವಾಸಿಗ

ಶ್ರೀ ನ್ಯೂಸ್ by ಶ್ರೀ ನ್ಯೂಸ್
September 23, 2025
in ಸ್ಥಳೀಯ
advt advt advt
ADVERTISEMENT

ಪ್ರವಾಸಕ್ಕೆ ಬಂದ ಇಂಜನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಯಲ್ಲಾಪುರ ತಾಲೂಕಿನ ಬಾಸಲ ಸಮೀಪದ ಕಾನೂರು ಜಲಪಾತದಲ್ಲಿ ನಡೆದಿದೆ.

ಧಾರವಾಡ ಮೂಲದ ಸೋಹಿಲ್ ಖಾನ್ ನೀರಿನಲ್ಲಿ ಬಿದ್ದು ಕಾಣೆಯಾದವನಾಗಿದ್ದಾನೆ. ಹಳಿಯಾಳದ ಇಂಜಿನಿಯರ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಮಂಗಳವಾರ ಕಾನೂರು ಜಲಪಾತ ವೀಕ್ಷಣೆಗೆ ಬಂದಿದ್ದರು.

Advertisement. Scroll to continue reading.
ADVERTISEMENT
ADVERTISEMENT

 

Advertisement. Scroll to continue reading.

ನೀರಿನಲ್ಲಿ ಆಟವಾಡಿ, ಮರಳಿ ಹೋಗುವ ಸಿದ್ಧತೆಯಲ್ಲಿ ತೊಡಗಿದಾಗ ಸೋಹಿಲ್ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದಿದ್ದಾನೆ.

ವಿಷಯ ತಿಳಿದ ಸ್ಥಳೀಯ ಗ್ರಾಮ ಅರಣ್ಯ ಸಮಿತಿಯವರು ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಆತನ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.

ShareSendTweetShare
ADVERTISEMENT
Previous Post

ಯಲ್ಲಾಪುರಕ್ಕೆ ನಟ ಚೇತನ್ ಭೇಟಿ

Next Post

ಸೋಹೆಲ್ ಗಾಗಿ ಜಲಪಾತದಲ್ಲಿ ಮುಂದುವರಿದ ಶೋಧ

Next Post
ಸೋಹೆಲ್ ಗಾಗಿ ಜಲಪಾತದಲ್ಲಿ ಮುಂದುವರಿದ ಶೋಧ

ಸೋಹೆಲ್ ಗಾಗಿ ಜಲಪಾತದಲ್ಲಿ ಮುಂದುವರಿದ ಶೋಧ

ಜಿ.ಎಸ್.ಟಿ ಸುಧಾರಣೆ ವಿಚಾರ: ಹೆಬ್ಬಾರರು, ಪ್ರಮೋದರ ಮಾತಿಗೆ ವೇದಿಕೆಯಾದ ಶೋರೂಂ

ಜಿ.ಎಸ್.ಟಿ ಸುಧಾರಣೆ ವಿಚಾರ: ಹೆಬ್ಬಾರರು, ಪ್ರಮೋದರ ಮಾತಿಗೆ ವೇದಿಕೆಯಾದ ಶೋರೂಂ

ಶವವಾಗಿ ದೊರೆತ ಸೋಹೆಲ್

ಶವವಾಗಿ ದೊರೆತ ಸೋಹೆಲ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.