6
  • Latest
ಶವವಾಗಿ ದೊರೆತ ಸೋಹೆಲ್

ಶವವಾಗಿ ದೊರೆತ ಸೋಹೆಲ್

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶವವಾಗಿ ದೊರೆತ ಸೋಹೆಲ್

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಕಾನೂರು ಜಲಪಾತದಲ್ಲಿ ಬಿದ್ದು ಕಾಣೆಯಾದ ಯುವಕನ ಶವ ಬುಧವಾರ ಪತ್ತೆಯಾಗಿದೆ.
ಕಾಣೆಯಾದ ಧಾರವಾಡ ಮೂಲದ ಸೋಹೆಲ್ ಖಾನ್ ಗಾಗಿ ಪೊಲೀಸರು, ಅರಣ್ಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ ದಳದವರು, ಸ್ಥಳೀಯರು ಶೋಧ ನಡೆಸಿದ್ದರು.

ಹಳಿಯಾಳದ ದೇಶಪಾಂಡೆ ಇಂಜಿನಿಯರಿಂಗ್ ಕಾಲೇಜಿನ 4 ನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿರುವ ಸೋಹೆಲ್, ತನ್ನ ಸಹಪಾಠಿಗಳಾದ ಅಮಾನ್, ಶ್ರೀವಾಸ್ತ, ತಂಜಿಲ್, ನೇಹಾ, ಮಹಿಮಾ, ಸುರಭಿ, ಸುಶ್ಮಿತಾ ಅವರೊಂದಿಗೆ ಪ್ರವಾಸಕ್ಕೆಂದು ಕಾನೂರಿಗೆ ಬಂದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಜಲಪಾತ ವೀಕ್ಷಿಸಿ, ಮರಳಿ ಊರಿಗೆ ಹೊರಡಬೇಕೆಂಬ ತಯಾರಿ ನಡೆಸುವಾಗಲೇ ಸೋಹೆಲ್, ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಕಾಣೆಯಾಗಿದ್ದರು.

Advertisement. Scroll to continue reading.

ವಿಷಯ ತಿಳಿದ ತಕ್ಷಣ ಗ್ರಾಮ ಅರಣ್ಯ ಸಮಿತಿಯವರು, ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದು, ರಾತ್ರಿ ಸ್ಥಗಿತಗೊಳಿಸಲಾಗಿತ್ತು. ಬುಧವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ನಡೆಸಿದಾಗ ಶವ ಪತ್ತೆಯಾಗಿದೆ.

ShareSendTweetShare
ADVERTISEMENT
Previous Post

ಜಿ.ಎಸ್.ಟಿ ಸುಧಾರಣೆ ವಿಚಾರ: ಹೆಬ್ಬಾರರು, ಪ್ರಮೋದರ ಮಾತಿಗೆ ವೇದಿಕೆಯಾದ ಶೋರೂಂ

Next Post

ತಂಬಾಕು ಉತ್ಪನ್ನಗಳ ಮಾರಾಟ: ಅಂಗಡಿಕಾರರಿಗೆ ದಂಡ

Next Post
ತಂಬಾಕು ಉತ್ಪನ್ನಗಳ ಮಾರಾಟ: ಅಂಗಡಿಕಾರರಿಗೆ ದಂಡ

ತಂಬಾಕು ಉತ್ಪನ್ನಗಳ ಮಾರಾಟ: ಅಂಗಡಿಕಾರರಿಗೆ ದಂಡ

ತಾಂತ್ರಿಕ ಸಮಸ್ಯೆ: ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೊಂದರೆ

ತಾಂತ್ರಿಕ ಸಮಸ್ಯೆ: ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೊಂದರೆ

ಸಾಹಿತ್ಯ ಲೋಕದ ದಿಗ್ಗಜ ಭೈರಪ್ಪರಿಗೆ ಯಲ್ಲಾಪುರದೊಂದಿಗೆ ನಂಟು

ಸಾಹಿತ್ಯ ಲೋಕದ ದಿಗ್ಗಜ ಭೈರಪ್ಪರಿಗೆ ಯಲ್ಲಾಪುರದೊಂದಿಗೆ ನಂಟು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page