6

ತಾಂತ್ರಿಕ ಸಮಸ್ಯೆ: ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೊಂದರೆ

ಯಲ್ಲಾಪುರ ತಾಲೂಕಿನಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ.

ಸಮೀಕ್ಷಾ ಕಾರ್ಯಕ್ಕೆ ನೇಮಕಗೊಂಡಿರುವ ಶಿಕ್ಷಕರು, ತಾಂತ್ರಿಕ ಸಮಸ್ಯೆಯಿಂದ ಹೈರಾಣಾಗಿದ್ದಾರೆ.‌ ಸಮೀಕ್ಷೆಯನ್ನು ಸರಿಯಾಗಿ ಮಾಡಲಾಗದೇ ಮರಳುವಂತಾಗಿದೆ.

ತಾಂತ್ರಿಕ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿ ಶಿಕ್ಷಕರು ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ಭರವಸೆಯನ್ನು ತಹಸೀಲ್ದಾರರು ನೀಡಿದರು.

ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ಶಿಕ್ಷಕರಾದ ಸಣ್ಣಪ್ಪ ಭಾಗ್ವತ, ಸತೀಶ ನಾಯಕ, ಸುಧಾಕರ ನಾಯಕ, ಅಜಿತ ನಾಯಕ, ವಿಶಾಲ ನಾಯಕ, ಶ್ರೀನಿವಾಸ, ವಿನಾಯಕ ಗಾಂವ್ಕರ ಇತರರಿದ್ದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page