6
  • Latest
ಇಳಿಜಾರಿನಲ್ಲಿ ಉರುಳಿ ಬಿದ್ದ ಲಾರಿ

ಇಳಿಜಾರಿನಲ್ಲಿ ಉರುಳಿ ಬಿದ್ದ ಲಾರಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇಳಿಜಾರಿನಲ್ಲಿ ಉರುಳಿ ಬಿದ್ದ ಲಾರಿ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ನಡೆದಿದೆ.

ಸರಕು ತುಂಬಿಕೊಂಡು ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ, ಆರತಿಬೈಲ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾಗಿದೆ.

ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಚಾಲಕ-ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ShareSendTweetShare
Previous Post

ಶಿಕ್ಷಕರನ್ನು ಗಣತಿಯ ಕಾರ್ಯಕ್ಕೆ ‘ಅಸಮರ್ಥ’ ಎಂದ ಬಿಸಿಎಂ ಅಧಿಕಾರಿ: ಗಣತಿಯ ಜವಾಬ್ದಾರಿಯಿಂದಲೇ ವಜಾ

Next Post

ಗೋಡಂಬಿ ಸಿಪ್ಪೆಯಿಂದ ಕಾರ್ಬನ್ ಚಾರ್: ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಬಳಕೆ: ಸಂಶೋಧ‌ನೆ

Next Post
ಗೋಡಂಬಿ ಸಿಪ್ಪೆಯಿಂದ ಕಾರ್ಬನ್ ಚಾರ್: ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಬಳಕೆ: ಸಂಶೋಧ‌ನೆ

ಗೋಡಂಬಿ ಸಿಪ್ಪೆಯಿಂದ ಕಾರ್ಬನ್ ಚಾರ್: ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಬಳಕೆ: ಸಂಶೋಧ‌ನೆ

ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

ಜಾತಿ ಗಣತಿ ಅವ್ಯವಸ್ಥೆ : ಗಣತಿದಾರರ ಗೋಳಿಗೆ ಕೊನೆಯಿಲ್ಲ

ಜಾತಿ ಗಣತಿ ಅವ್ಯವಸ್ಥೆ : ಗಣತಿದಾರರ ಗೋಳಿಗೆ ಕೊನೆಯಿಲ್ಲ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page