6

ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

ಯಲ್ಲಾಪುರದ ಪಿಡಬ್ಲ್ಯುಡಿ ಉದ್ಯಾನವನದ ಬಳಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಯುವಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಕೋಲಾ ತಾಲೂಕಿನ ಹೆಗ್ಗಾರಿನ ದರ್ಶನ ರವಿ ಸಿದ್ದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಗಾಂಜಾ ಸೇವಿಸಿ, ಅಮಲಿನಲ್ಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ.

ಈತನ ಜೊತೆಯಲ್ಲಿ ಚಿಕ್ಕುಮನೆಯ ರಫೀಕ್ ಹಸನ್ ಹಾಗೂ ಆನಂದ ಸಿದ್ದಿ ಎಂಬವರೂ ಇದ್ದರು. ಅವರಿಗೂ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅವರು ಗಾಂಜಾ ಸೇವಿಸದೇ ಇರುವುದು ಧೃಢಪಟ್ಟಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page