6
  • Latest
ಶಿಥಿಲಗೊಂಡ ಶಾಲಾ ಕಟ್ಟಡ: ಅಪಾಯದ ನೆರಳಲ್ಲಿ ಮಕ್ಕಳ ಓದು

ಶಿಥಿಲಗೊಂಡ ಶಾಲಾ ಕಟ್ಟಡ: ಅಪಾಯದ ನೆರಳಲ್ಲಿ ಮಕ್ಕಳ ಓದು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿಥಿಲಗೊಂಡ ಶಾಲಾ ಕಟ್ಟಡ: ಅಪಾಯದ ನೆರಳಲ್ಲಿ ಮಕ್ಕಳ ಓದು

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಹೊಸ ಕಟ್ಟಡ ಮಂಜೂರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕಟ್ಟಡ ತೀರಾ ಹಳೆಯದಾಗಿದ್ದು, ಮೇಲ್ಛಾವಣಿ ಕುಸಿದು ಬೀಳುವ ಹಂತದಲ್ಲಿದೆ. ಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟು, ವಿದ್ಯಾರ್ಥಿಗಳು ಭಯದಲ್ಲೇ ಶಾಲೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗೋಡೆ, ಮೇಲ್ಛಾವಣಿ ಕುಸಿದು ಅಪಾಯ ಉಂಟಾಗುವ ಸಾಧ್ಯತೆಯಿದೆ.

ಅವಘಡ ಉಂಟಾಗುವ ಮೊದಲೇ ಹೊಸ ಕಟ್ಟಡ ನಿರ್ಮಿಸಿ, ಮಕ್ಕಳ ಸುರಕ್ಷತೆಗೆ ಕ್ರಮ ಆಗಬೇಕಾಗಿದೆ. ಈಗಾಗಲೇ ಡಿಡಿಪಿಐ ಅವರಿಗೂ ಮನವಿ ಸಲ್ಲಿಸಿದ್ದೇವೆ. ಆದರೆ ಅವರಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ಶಾಲೆಗೆ ಎರಡು ನೂತನ ಕೊಠಡಿಗಳನ್ನು ಮಂಜೂರಿ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಕಾಗೇರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಸೇನೆಯ ಖಜಾಂಚಿ ಲಕ್ಷ್ಮಣ ಕೋಕರೆ, ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾರಾಮ ಪದ್ದು ಕೋಕರೆ, ಹುಣಶೆಟ್ಟಿಕೊಪ್ಪದ ಶ್ರೀ ಗ್ರಾಮದೇವಿ ವಿವಿಧೋದ್ದೇಶಗಳ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ದೇಸಾಯಿ, ಸಾಮಾಜಿಕ ಕಾರ್ಯಕರ್ತರಾದ ಚಂದು ಮಡಕರ್, ಶ್ಯಾಮ ಸಿಂಧೆ, ಗ್ರಾಮಸ್ಥರಾದ ಧಾಕು ಜೋರೆ, ಘಾಟು ಸಿಂಧೆ, ವಿಷ್ಣು ಕೋಕರೆ, ಸಂತೋಷ್ ಕೋಕರೆ, ರಾಮಾನಾಥ್ ಸಿಂಧೆ ಇತರರಿದ್ದರು.

ShareSendTweetShare
Previous Post

ಬೈಕ್ ಸವಾರನ ಎಡವಟ್ಟು: ಬಸ್ ಗೆ ಡಿಕ್ಕಿ

Next Post

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

Next Post
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ನೇಣಿಗೆ ಶರಣಾದ ಯುವಕ

ನೇಣಿಗೆ ಶರಣಾದ ಯುವಕ

ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

ಉಪಳೇಶ್ವರದಲ್ಲಿ ಸಂಭ್ರಮದ ಶಾರದಾ ಉತ್ಸವ: ಯಕ್ಷಗಾನ ಪ್ರದರ್ಶನ ನಾಳೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.