6
  • Latest
‘ಶ್ರೀಕೃಷ್ಣಾರ್ಪಣಂ’ ಆಮಂತ್ರಣ ಪತ್ರಿಕೆ ಸ್ವರ್ಣವಲ್ಲೀ ಶ್ರೀಗಳಿಂದ ಬಿಡುಗಡೆ

‘ಶ್ರೀಕೃಷ್ಣಾರ್ಪಣಂ’ ಆಮಂತ್ರಣ ಪತ್ರಿಕೆ ಸ್ವರ್ಣವಲ್ಲೀ ಶ್ರೀಗಳಿಂದ ಬಿಡುಗಡೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

‘ಶ್ರೀಕೃಷ್ಣಾರ್ಪಣಂ’ ಆಮಂತ್ರಣ ಪತ್ರಿಕೆ ಸ್ವರ್ಣವಲ್ಲೀ ಶ್ರೀಗಳಿಂದ ಬಿಡುಗಡೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
October 4, 2025
in ಸ್ಥಳೀಯ
advt advt advt
ADVERTISEMENT

ಸುಜ್ಞಾನ ಸೇವಾ ಸಂಸ್ಥೆ ಉತ್ತರಕನ್ನಡ ಹಾಗೂ ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ಮತ್ತು ಸುಜ್ಞಾನ ವಾಹಿನಿ ಪತ್ರಿಕೆಯ ವತಿಯಿಂದ, ಗೌತಮ ಜುವೆಲ್ಲರ್ಸ್ ಯಲ್ಲಾಪುರ, ಹ್ಯಾಂಗ್ಯೋ ಐಸ್ ಕ್ರೀಂ ಸಹಯೋಗದಲ್ಲಿ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಕಾರದೊಂದಿಗೆ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ ಸಮಾರಂಭವು ಅ.11 ಶನಿವಾರ ಬೆಳಿಗ್ಗೆ 10.30 ಗಂಟೆಗೆ ಯಲ್ಲಾಪುರ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ನಡೆಯಲಿದೆ.

ಈ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ವೇಷ ಫೋಟೋ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಸಾಧಕರಿಗೆ ಪ್ರತಿಷ್ಠಿತ ಸುಜ್ಞಾನ ಸಮ್ಮಾನ್ ಪ್ರಶಸ್ತಿ ಪ್ರದಾನ, ಶ್ರೀಕೃಷ್ಣ ನೃತ್ಯಾಮೃತ, ಶ್ರೀಕೃಷ್ಣ ಗಾನಾಮೃತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ADVERTISEMENT
ADVERTISEMENT

ಈ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸ್ವರ್ಣವಲ್ಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಶ್ರೀಮಠದಲ್ಲಿ ಬಿಡುಗಡೆಗೊಳಿಸಿ ಸಮಾರಂಭವು ಯಶಸ್ವಿಯಾಗಿ ನಡೆಯಲಿ ಎಂದು ಆಶೀರ್ವದಿಸಿದರು.
ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ, ಪತ್ರಕರ್ತ ಜಿ.ಎನ್.ಭಟ್ ತಟ್ಟಿಗದ್ದೆ, ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ ಯಲ್ಲಾಪುರ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.

Advertisement. Scroll to continue reading.
Advertisement. Scroll to continue reading.

ಶ್ರೀಕೃಷ್ಣಾರ್ಪಣಂ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಲಿದ್ದಾರೆ. ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಗಾಯಕಿ ಜೀ ಕನ್ನಡ ಸರಿಗಮಪ, ಸೋನಿ ಸೂಪರ್ ಸ್ಟಾರ್ ಸಿಂಗರ್ ದಿಯಾ ಹೆಗಡೆ, ಜ್ಯೋತಿಷಿ ವಿ.ಗೋಪಾಲಕೃಷ್ಣ ಭಟ್ ಹಂಡ್ರಮನೆ, ಗೌತಮ್ ಜುವೆಲ್ಲರ್ಸ್ ಮಾಲೀಕ ಪ್ರಕಾಶ ಶೇಟ್,ಯಲ್ಲಾಪುರ ಪಟ್ಟಣ ಪಂಚಾಯತಿ ಅಧ್ಯಕ್ಷೆ ನರ್ಮದಾ ನಾಯ್ಕ, ಸಂಕಲ್ಪ ಸೇವಾ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ, ಡಿಸಿಎಫ್ ಹರ್ಷಭಾನು, ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ, ಶಿವಲಿಂಗಯ್ಯ ಅಲ್ಲಯ್ಯನವರಮಠ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಡಿ.ಜನಾರ್ಧನ, ಗ್ರಾಮದೇವಿ ದೇವಸ್ಥಾನದ ಅಧ್ಯಕ್ಷ ರಾಜೇಂದ್ರಪ್ರಸಾದ ಭಟ್, ರಂಗಸಹ್ಯಾದ್ರಿ ಅಧ್ಯಕ್ಷ ಡಿ.ಎನ್.ಗಾಂವ್ಕಾರ್, ತಾಲೂಕಾ ಅಡಕೆ ವರ್ತಕರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಉದ್ಯಮಿ ಮಂಜುನಾಥ ಜನ್ನು ಗೋಕರ್ಣ ಪಾಲ್ಗೊಳ್ಳಲಿದ್ದಾರೆ.

 

ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಲಿದ್ದಾರೆ ಎಂದು ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ ಜಿ.ಎನ್.ಭಟ್ ತಟ್ಟಿಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ShareSendTweetShare
ADVERTISEMENT
Previous Post

ಮಾವಿನಹಣ್ಣು ಕೊಯ್ದರು, ಎಮ್ಮೆ ಮೇಯಲು ಬಿಟ್ಟರು, ಕೇಳಿದ್ದಕ್ಕೆ ಬಡಿದರು

Next Post

ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

Next Post
ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಪೊಲೀಸರ ಎದುರೇ ಹೊಡೆದಾಟ: 8 ಜನರ ವಿರುದ್ಧ ಪ್ರಕರಣ

ಯಲ್ಲಾಪುರದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯ: ಎಂ.ಕೆ.ಭಟ್ಟ ಯಡಳ್ಳಿ ಆರೋಪ

ಯಲ್ಲಾಪುರದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯ: ಎಂ.ಕೆ.ಭಟ್ಟ ಯಡಳ್ಳಿ ಆರೋಪ

ಭಿಕ್ಷುಕನಿಗೆ ಸಾವು ತಂದ ವಾಹನ

ಭಿಕ್ಷುಕನಿಗೆ ಸಾವು ತಂದ ವಾಹನ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.