6
  • Latest
ಭಿಕ್ಷುಕನಿಗೆ ಸಾವು ತಂದ ವಾಹನ

ಭಿಕ್ಷುಕನಿಗೆ ಸಾವು ತಂದ ವಾಹನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಿಕ್ಷುಕನಿಗೆ ಸಾವು ತಂದ ವಾಹನ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ವಾಹನವೊಂದು ಡಿಕ್ಕಿ ಹೊಡೆದು ಭಿಕ್ಷುಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರ ತಾಲೂಕಿನ ತೆಂಗಿನಗೇರಿ ಬಳಿ ನಡೆದಿದೆ.

ಸುಮಾರು 75 ವರ್ಷ ವಯಸ್ಸಿನ ಭಿಕ್ಷುಕ ನಡೆದು ಹೋಗುತ್ತಿದ್ದಾಗ ಯಾವುದೋ ವಾಹನ ಡಿಕ್ಕಿ ಹೊಡೆದಿದ್ದು, ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.

ಕಳೆದ ಕೆಲ ವರ್ಷಗಳಿಂದ ಯಲ್ಲಾಪುರ ಹಾಗೂ ಸುತ್ತಮುತ್ತ ಓಡಾಡುತ್ತಿದ್ದ ಈ ಭಿಕ್ಷುಕನ ಗುರುತು ಪತ್ತೆಯಾಗಿಲ್ಲ. ಅಪಘಾತದ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ShareSendTweetShare
Previous Post

ಯಲ್ಲಾಪುರದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯ: ಎಂ.ಕೆ.ಭಟ್ಟ ಯಡಳ್ಳಿ ಆರೋಪ

Next Post

ಅಕ್ಟೋಬರ್ 12 ರಂದು ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್

Next Post
ಅಕ್ಟೋಬರ್ 12 ರಂದು ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್

ಅಕ್ಟೋಬರ್ 12 ರಂದು ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್

‘ಶ್ರೀಕೃಷ್ಣಾರ್ಪಣಂ’: ವಿಶೇಷ ಪೋಸ್ಟರ್ ಶಾಸಕರಿಂದ ಬಿಡುಗಡೆ

'ಶ್ರೀಕೃಷ್ಣಾರ್ಪಣಂ': ವಿಶೇಷ ಪೋಸ್ಟರ್ ಶಾಸಕರಿಂದ ಬಿಡುಗಡೆ

ಬಿಲ್ಲಿಗದ್ದೆಯಲ್ಲಿ ಸಂಭ್ರಮದ ಶಾರದಾ ಉತ್ಸವ

ಬಿಲ್ಲಿಗದ್ದೆಯಲ್ಲಿ ಸಂಭ್ರಮದ ಶಾರದಾ ಉತ್ಸವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.