6
  • Latest
‘ಶ್ರೀಕೃಷ್ಣಾರ್ಪಣಂ’: ವಿಶೇಷ ಪೋಸ್ಟರ್ ಶಾಸಕರಿಂದ ಬಿಡುಗಡೆ

‘ಶ್ರೀಕೃಷ್ಣಾರ್ಪಣಂ’: ವಿಶೇಷ ಪೋಸ್ಟರ್ ಶಾಸಕರಿಂದ ಬಿಡುಗಡೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

‘ಶ್ರೀಕೃಷ್ಣಾರ್ಪಣಂ’: ವಿಶೇಷ ಪೋಸ್ಟರ್ ಶಾಸಕರಿಂದ ಬಿಡುಗಡೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಸುಜ್ಞಾನ ಸೇವಾ ಸಂಸ್ಥೆ ಉತ್ತರಕನ್ನಡ, ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ಮತ್ತು ಸುಜ್ಞಾನ ವಾಹಿನಿ ಪತ್ರಿಕೆಯ ವತಿಯಿಂದ, ಗೌತಮ ಜುವೆಲ್ಲರ್ಸ್ ಯಲ್ಲಾಪುರ, ಹ್ಯಾಂಗ್ಯೋ ಐಸ್ ಕ್ರೀಂ ಸಹಯೋಗದಲ್ಲಿ, ಜ್ಞಾನೇಶ್ವರಿ ಮಹಿಳಾ ಮಂಡಳಿ ಮತ್ತು ರಂಗ ಸಹ್ಯಾದ್ರಿ ಸಹಕಾರದೊಂದಿಗೆ ಐದನೇ ವರ್ಷದ ಶ್ರೀಕೃಷ್ಣಾರ್ಪಣಂ ಸಮಾರಂಭವು ಅ.11 ಶನಿವಾರ ಬೆಳಿಗ್ಗೆ 10.30 ಗಂಟೆಗೆ ಯಲ್ಲಾಪುರ ಪಟ್ಟಣದ ಎಪಿಎಂಸಿ ಆವಾರದ ಅಡಿಕೆ ಭವನದಲ್ಲಿ ನಡೆಯಲಿದೆ.

ಈ ಸಮಾರಂಭದ ವಿಶೇಷ ಪೋಸ್ಟರನ್ನು ಯಲ್ಲಾಪುರದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಬಿಡುಗಡೆಗೊಳಿಸಿದರು. ಸಮಾರಂಭವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಸುಜ್ಞಾನ ಸೇವಾ ಸಂಸ್ಥೆಯ ಅಧ್ಯಕ್ಷ, ಪತ್ರಕರ್ತ ಜಿ.ಎನ್.ಭಟ್ ತಟ್ಟಿಗದ್ದೆ, ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ ಯಲ್ಲಾಪುರ, ಗೌತಮ ಜುವೆಲ್ಲರ್ಸ್ ಮಾಲೀಕ ಪ್ರಕಾಶ ಶೇಟ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ ಮುಂತಾದವರು ಇದ್ದರು.

ಈ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಮುದ್ದು ಕೃಷ್ಣ ವೇಷ ಫೋಟೋ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಸಾಧಕರಿಗೆ ಪ್ರತಿಷ್ಠಿತ ಸುಜ್ಞಾನ ಸಮ್ಮಾನ್ ಪ್ರಶಸ್ತಿ ಪ್ರದಾನ, ಶ್ರೀಕೃಷ್ಣ ನೃತ್ಯಾಮೃತ, ಶ್ರೀಕೃಷ್ಣ ಗಾನಾಮೃತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ShareSendTweetShare
Previous Post

ಅಕ್ಟೋಬರ್ 12 ರಂದು ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್

Next Post

ಬಿಲ್ಲಿಗದ್ದೆಯಲ್ಲಿ ಸಂಭ್ರಮದ ಶಾರದಾ ಉತ್ಸವ

Next Post
ಬಿಲ್ಲಿಗದ್ದೆಯಲ್ಲಿ ಸಂಭ್ರಮದ ಶಾರದಾ ಉತ್ಸವ

ಬಿಲ್ಲಿಗದ್ದೆಯಲ್ಲಿ ಸಂಭ್ರಮದ ಶಾರದಾ ಉತ್ಸವ

ಬಡವರ ಪಾಲಿಗೆ ನವ ಚೈತನ್ಯ ತರುವ ವನಚೇತನ

ಬಡವರ ಪಾಲಿಗೆ ನವ ಚೈತನ್ಯ ತರುವ ವನಚೇತನ

ಹಸರಪಾಲ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವ: ಮಕ್ಕಳಿಗಾಗಿ ಸ್ಪರ್ಧೆ, ಸಾಧಕರಿಗೆ ಸನ್ಮಾನ

ಹಸರಪಾಲ ಯಕ್ಷ ಸಂಸ್ಕೃತಿ ಪರಿವಾರದ ವಾರ್ಷಿಕೋತ್ಸವ: ಮಕ್ಕಳಿಗಾಗಿ ಸ್ಪರ್ಧೆ, ಸಾಧಕರಿಗೆ ಸನ್ಮಾನ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.