6
  • Latest
ಹೊಳೆಯಲ್ಲಿ ಕಾಣೆಯಾದ ಯುವಕನಿಗಾಗಿ ಮುಂದುವರಿದ ಶೋಧ

ಹೊಳೆಯಲ್ಲಿ ಕಾಣೆಯಾದ ಯುವಕನಿಗಾಗಿ ಮುಂದುವರಿದ ಶೋಧ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಳೆಯಲ್ಲಿ ಕಾಣೆಯಾದ ಯುವಕನಿಗಾಗಿ ಮುಂದುವರಿದ ಶೋಧ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ

ಕೈಗಡಿ ಬಳಿ ಹೊಳೆಯಲ್ಲಿ ಮುಳುಗಿ ಕಾಣೆಯಾದ ಯುವಕನಿಗಾಗಿ ಬುಧವಾರ ದಿನವಿಡೀ ಶೋಧಕಾರ್ಯ ನಡೆದಿದ್ದು, ಸಂಜೆಯವರೆಗೂ ಆತ ಪತ್ತೆಯಾಗಿಲ್ಲ.

ಯಲ್ಲಾಪುರದ ಸಬಗೇರಿ ನಿವಾಸಿ ಸಾಗರ್ ರಾಮಾ ದೇವಾಡಿಗ (23) ಎಂಬ ಯುವಕ ತನ್ನ ಸ್ನೇಹಿತರಾದ ದಿನೇಶ, ಪುನಿತ್, ವಿನೋದ ಎಂಬವರ ಜೊತೆ ಸೇರಿ ಬರ್ತಡೆ ಪಾರ್ಟಿ ಮಾಡಲು ಕೈಗಡಿ ಬಳಿಯ ಹೊಳೆಗೆ ಹೋಗಿದ್ದರು.

ಸಂಜೆ ಸುಮಾರು 4.30 ರ ವೇಳೆಗೆ ಸಾಗರ್ ರಾಮಾ ದೇವಾಡಿಗ ಹೊಳೆಯಲ್ಲಿ ನೀರಿಗೆ ಇಳಿದಿದ್ದು, ಆಕಸ್ಮಿಕವಾಗಿ ಹೊಳೆಯಲ್ಲಿ ಮುಳುಗಿ ಕಾಣೆಯಾಗಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸ್ಥಳೀಯರ ನೆರವಿನೊಂದಿಗೆ ಶೋಧ ನಡೆಸಿದ್ದರು. ಬುಧವಾರ ಬೆಳಗ್ಗೆಯಿಂದ ಮತ್ತೆ ಶೋಧ ಕಾರ್ಯ ಮುಂದುವರಿದಿದ್ದು, ಸಂಜೆಯವರೆಗೂ ಶೋಧಿಸಿದರೂ ಸಾಗರ್ ಪತ್ತೆಯಾಗಿಲ್ಲ.

ಸ್ಥಳೀಯ ಸಿದ್ದಿ ಸಮುದಾಯದವರು ಕತ್ತಲೆಯಾದರೂ ಶೋಧಕ್ಕಾಗಿ ಶ್ರಮಿಸುತ್ತಿದ್ದಾರೆ. ಸಾಗರ್ ಕಾಣೆಯಾದ ಕುರಿತು ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendTweetShare
Previous Post

ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್

Next Post

ದೇವರಕಾಡಿನ ಬಳಿ ಗಾಂಜಾ ಘಮಲು: ಲಕ್ಷ್ಮಣನಿಗೆ ಏರಿದ ಅಮಲು

Next Post
ಗಾಂಜಾ ಅಮಲಿನಲ್ಲಿ ಸಿಕ್ಕಿಬಿದ್ದ ದರ್ಶನ್

ದೇವರಕಾಡಿನ ಬಳಿ ಗಾಂಜಾ ಘಮಲು: ಲಕ್ಷ್ಮಣನಿಗೆ ಏರಿದ ಅಮಲು

ಶವವಾಗಿ ದೊರೆತ ಸಾಗರ್

ಶವವಾಗಿ ದೊರೆತ ಸಾಗರ್

ಹೆದ್ದಾರಿ ಪಕ್ಕ ಉರುಳಿ ಬಿದ್ದ ಲಾರಿ

ಹೆದ್ದಾರಿ ಪಕ್ಕ ಉರುಳಿ ಬಿದ್ದ ಲಾರಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.