6

ದೇವರಕಾಡಿನ ಬಳಿ ಗಾಂಜಾ ಘಮಲು: ಲಕ್ಷ್ಮಣನಿಗೆ ಏರಿದ ಅಮಲು

ರವೀಂದ್ರನಗರದ ದೇವರಕಾಡು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಯುವಕನ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರವೀಂದ್ರನಗರ ನಿವಾಸಿ ಲಕ್ಷ್ಮಣ ಮಹೇಶ ಮರಾಠಿ ಎಂಬಾತ ರವೀಂದ್ರನಗರದ ದೇವರಕಾಡು ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ಓಡಾಡುತ್ತಿದ್ದ.

ಈ ವೇಳೆ ದಾಳಿ ನಡೆಸಿದ ಪೊಲೀಸರು, ಅವನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಗಾಂಜಾ ಸೇವಿಸಿರುವುದು ಧೃಢಪಟ್ಟಿದೆ. ಈ ಕುರಿತು ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page