6
  • Latest
ಜಿಲ್ಲಾಮಟ್ಟದ ಕ್ರೀಡಾಕೂಟ: ಥ್ರೊ ಬಾಲ್ ಸ್ಪರ್ಧೆಯಲ್ಲಿ ನಂದೊಳ್ಳಿ, ಹಿತ್ಲಳ್ಳಿ ಬಾಲಕಿಯರು ವಿಭಾಗ ಮಟ್ಟಕ್ಕೆ

ಜಿಲ್ಲಾಮಟ್ಟದ ಕ್ರೀಡಾಕೂಟ: ಥ್ರೊ ಬಾಲ್ ಸ್ಪರ್ಧೆಯಲ್ಲಿ ನಂದೊಳ್ಳಿ, ಹಿತ್ಲಳ್ಳಿ ಬಾಲಕಿಯರು ವಿಭಾಗ ಮಟ್ಟಕ್ಕೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಿಲ್ಲಾಮಟ್ಟದ ಕ್ರೀಡಾಕೂಟ: ಥ್ರೊ ಬಾಲ್ ಸ್ಪರ್ಧೆಯಲ್ಲಿ ನಂದೊಳ್ಳಿ, ಹಿತ್ಲಳ್ಳಿ ಬಾಲಕಿಯರು ವಿಭಾಗ ಮಟ್ಟಕ್ಕೆ

ಶ್ರೀ ನ್ಯೂಸ್ by ಶ್ರೀ ನ್ಯೂಸ್
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ
ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಯಲ್ಲಾಪುರ ತಾಲೂಕಿನ ನಂದೊಳ್ಳಿ ಹಾಗೂ ಹಿತ್ಲಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನೊಳಗೊಂಡ ತಂಡ ಸಾಧನೆ ಮಾಡಿದೆ.

Advertisement. Scroll to continue reading.
Advertisement. Scroll to continue reading.

ಬಾಲಕಿಯರ ಥ್ರೋ ಬಾಲ್ ವಿಭಾಗದಲ್ಲಿ ಯಲ್ಲಾಪುರ ತಾಲೂಕನ್ನು ಪ್ರತಿನಿಧಿಸಿದ್ದ ನಂದೊಳ್ಳಿ ಹಾಗೂ ಹಿತ್ಲಳ್ಳಿ ಪ್ರಾಥಮಿಕ ಶಾಲೆಯ ಮಕ್ಕಳು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಈ ತಂಡ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಲಿದೆ.

ADVERTISEMENT
ADVERTISEMENT

ವಿಭಾಗ ಮಟ್ಟಕ್ಕೆ ಆಯ್ಕೆಯಾದ ಈ ವಿದ್ಯಾರ್ಥಿಗಳನ್ನು ಎರಡೂ ಶಾಲೆಗಳ ಅಧ್ಯಕ್ಷರು, ಶಿಕ್ಷಕರು, ಪಾಲಕರು ಅಭಿನಂದಿಸಿದ್ದಾರೆ. ಮುಂದಿನ ಹಂತದ ಕ್ರೀಡಾಕೂಟದಲ್ಲೂ ಗೆಲುವು ಸಾಧಿಸಲೆಂದು ಹಾರೈಸಿದ್ದಾರೆ.

ShareSendTweetShare
ADVERTISEMENT
Previous Post

ಮರದಿಂದ ಬಿದ್ದು ಕೃಷಿಕ ಸಾವು

Next Post

ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಯತ್ನ: ವಕೀಲನ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Next Post
ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಯತ್ನ: ವಕೀಲನ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯುವ ಯತ್ನ: ವಕೀಲನ ಬಂಧನಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಗುಂಡ್ಕಲ್ ಗಣಪಜ್ಜ ಇನ್ನಿಲ್ಲ

ಗುಂಡ್ಕಲ್ ಗಣಪಜ್ಜ ಇನ್ನಿಲ್ಲ

ಅಂಗಡಿ, ಗೋಡೌನಿಗೆ ಬೆಂಕಿ: ಅಪಾರ ಪ್ರಮಾಣದ ಹಾನಿ

ಅಂಗಡಿ, ಗೋಡೌನಿಗೆ ಬೆಂಕಿ: ಅಪಾರ ಪ್ರಮಾಣದ ಹಾನಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page